ವಿಜಯಪುರ: 'ಸಿದ್ದೇಶ್ವರ ಶ್ರೀ ಆರೋಗ್ಯ ಬಗ್ಗೆ ವದಂತಿ ಹರಡಬೇಡಿ, ಕೋವಿಡ್‌ ಹಿನ್ನೆಲೆ ದರ್ಶನ ಇಲ್ಲ'

ವಿಜಯಪುರ: 'ಸಿದ್ದೇಶ್ವರ ಶ್ರೀ ಆರೋಗ್ಯ ಬಗ್ಗೆ ವದಂತಿ ಹರಡಬೇಡಿ, ಕೋವಿಡ್‌ ಹಿನ್ನೆಲೆ ದರ್ಶನ ಇಲ್ಲ'

Published : Dec 31, 2022, 10:52 AM ISTUpdated : Dec 31, 2022, 11:24 AM IST

ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ, ಚೇತರಿಸಿಕೊಳ್ಳುತ್ತಿದ್ದಾರೆ. ವರ್ಚುವಲ್‌ ಆಗಿ ಶ್ರೀಗಳು ಭಕ್ತರಿಗೆ ದರ್ಶನ ನೀಡಲಿದ್ದಾರೆ: ಕಿರಿಯ ಶ್ರೀ ಬಸವಲಿಂಗ ಸ್ವಾಮೀಜಿ 

ವಿಜಯಪುರ(ಡಿ.31):  ಸಿದ್ದೇಶ್ವರ ಶ್ರೀ ಆರೋಗ್ಯ ಬಗ್ಗೆ ವದಂತಿ ಹರಡಬೇಡಿ, ಕೋವಿಡ್‌ ಕಾರಣದಿಂದ ನಾಳೆಯಿಂದ ಶ್ರೀಗಳ ನೇರ ದರ್ಶನ ಇಲ್ಲ ಅಂತ ಕಿರಿಯ ಶ್ರೀ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ, ಚೇತರಿಸಿಕೊಳ್ಳುತ್ತಿದ್ದಾರೆ. ವರ್ಚುವಲ್‌ ಆಗಿ ಶ್ರೀಗಳು ಭಕ್ತರಿಗೆ ದರ್ಶನ ನೀಡಲಿದ್ದಾರೆ ಅಂತ ಹೇಳಿದ್ದಾರೆ. ಸಿದ್ದೇಶ್ವರ ಶ್ರೀಗಳ ರಕ್ತದೊತ್ತಡ, ನಾಡಿಮಿಡಿತ ಸರಿಯಾಗಿದೆ. ರಕ್ತ ಪರೀಕ್ಷೆಯಲ್ಲೂ ಯಾವುದೇ ದೋಷ ಕಂಡುಬಂದಿಲ್ಲ ಅಂತ ಭಕ್ತರಿಗೆ ಮಾಹಿತಿ ನೀಡಿದ್ದಾರೆ.  

ಕತ್ತೆ ಮಾಂಸಕ್ಕಾಗಿ 'ರಾಕ್ಷಸ' ಕಸರತ್ತು: 'ಚೀನಾ' ನಡೆಸಿದೆ ಭಯಂಕರ ಸಂಚಕಾರ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more