Award for Puneeth Rajkumar; ಅನುಭವ ಮಂಟಪದಲ್ಲಿ ಬಸವಶ್ರೀ ಪ್ರದಾನ

Award for Puneeth Rajkumar; ಅನುಭವ ಮಂಟಪದಲ್ಲಿ ಬಸವಶ್ರೀ ಪ್ರದಾನ

Published : Nov 04, 2021, 05:48 PM ISTUpdated : Nov 04, 2021, 06:00 PM IST

* ಪುನೀತ್ ರಾಜ್‌ ಕುಮಾರ್ ಗೆ ಮರಣೋತ್ತರ ಬಸವಶ್ರೀ 
* ವಿಚಾರ ತಿಳಸಿದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು
* ಬಸವ ಜಯಂತಿಯಂತು ಪ್ರಶಸ್ತಿ ಪ್ರದಾನ
* ಚಿತ್ರದುರ್ಗದ ಅನುಭವ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮ

ಚಿತ್ರದುರ್ಗ (ನ . 04)  ಅಗಲಿದ (Sandalwood) ನಾಯಕ ನಟ  ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಪ್ರತಿಷ್ಠಿತ 'ಬಸವಶ್ರೀ' (Basavashri Award ) ಪುರಸ್ಕಾರ ಘೋಷಿಸಲಾಗಿದೆ.  ಚಿತ್ರದುರ್ಗ(Chitradurga) ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು  ವಿಚಾರ ತಿಳಿಸಿದ್ದು ಬಸವ ಜಯಂತಿ ದಿನ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೆಟ್ಟ ತೀರ್ಮಾನ ತೆಗೆದುಕೊಳ್ಳಬೇಡಿ; ಅಭಿಮಾನಿಗಳಿಗೆ ಮನವಿ

ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪ್ರನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು . ಪುನೀತ್ ಪತ್ನಿ ಅಶ್ವಿನಿ ಅವರಿಗೆ ಆಹ್ವಾನ ನೀಡಲಾಗುತ್ತಿದೆ. ಶಿವರಾಜ್ ಕುಮಾರ್ ಅವರನ್ನು ಆಹ್ವಾನಿಸಲಾಗುವುದು ಎಂದು ಸ್ವಾಮೀಜಿ ತಿಳಿಸಿದರು. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more