ಆಪರೇಶನ್ ರಾಜಕಾಲುವೆ:  ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ?

ಆಪರೇಶನ್ ರಾಜಕಾಲುವೆ: ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ?

Published : Sep 12, 2022, 05:02 PM IST

Operation Rajakaluve Bengaluru: ನಗರದಲ್ಲಿ ನಿರಂತವಾಗಿ ಸುರಿದ ಮಳೆಗೆ ಮಹದೇವಪುರದ 20ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ಆರಂಭಿಸಿದೆ.

ಬೆಂಗಳೂರು (ಸೆ. 12): ನಗರದಲ್ಲಿ ನಿರಂತವಾಗಿ ಸುರಿದ ಮಳೆಗೆ (Bengaluru Rains) ಮಹದೇವಪುರದ 20ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು ರಾಜಕಾಲುವೆಗಳ ಒತ್ತುವರಿಯಿಂದಲೇ (Rajakaluve Encroachments) ಪ್ರವಾಹ ಸೃಷ್ಟಿಯಾಗಲು ಕಾರಣ ಎಂದು ತಿಳಿದಿರುವ ಬಿಬಿಎಂಪಿ (BBMP) ಅದಕ್ಕಾಗಿ ಕಾರ್ಯಾಚರಣೆ ಮಾಡಲು ನಿರ್ಧರಿಸಿದೆ. ಸೋಮವಾರದಿಂದ  ದೊಡ್ಡ ಮಟ್ಟದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ಆರಂಭಿಸಿದೆ. ಆದರೆ  ಈ ನಡುವೆ ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ ಮಾಡುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಕುರಿತ ವರದಿ ಇಲ್ಲಿದೆ 

ಬೆಂಗಳೂರು ಪ್ರವಾಹ ಎಫೆಕ್ಟ್: ಒತ್ತುವರಿ ತೆರವಿಗೆ ಟೊಂಕಕಟ್ಟಿ ನಿಂತ ಸಿಎಂ!
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more