ಬಿಬಿಎಂಪಿ ಚೀಫ್‌ ಇಂಜಿನಿಯರ್‌ ಕರ್ಮಕಾಂಡ: ರಾಜಕಾಲುವೆಯೇ ಗುಳುಂ?

ಬಿಬಿಎಂಪಿ ಚೀಫ್‌ ಇಂಜಿನಿಯರ್‌ ಕರ್ಮಕಾಂಡ: ರಾಜಕಾಲುವೆಯೇ ಗುಳುಂ?

Published : Jun 21, 2023, 01:27 PM IST

ಬಿಬಿಎಂಪಿಯ ಚೀಫ್‌ ಇಂಜಿನಿಯರ್‌ ರಾಜಕಾಲುವೆ ಒತ್ತುವರಿ ಮಾಡಿ, ಮನೆಯನ್ನು ಕಟ್ಟಿದ್ದಾರೆ. 
 

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿದೆ ಬಿಬಿಎಂಪಿ ಕತೆ. ಊರಿಗೆಲ್ಲಾ ಬುದ್ಧಿ ಹೇಳುವ ಪಾಲಿಕೆ ಅಧಿಕಾರಿ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿದ್ದಾರೆ. ಬಿಬಿಎಂಪಿ ಚೀಫ್‌ ಇಂಜಿನಿಯರ್‌ ಪ್ರಲ್ಹಾದ್‌ ಅವರಿಂದ ರಾಜಕಾಲುವೆ ಒತ್ತುವರಿಯಾಗಿದೆ. ಆರ್‌ಟಿ ನಗರದಲ್ಲಿ ಇವರು ಮನೆಯನ್ನು ಕಟ್ಟಿದ್ದಾರೆ. ಶ್ರೀ ವಿಜಯ ಸಂಪದ ಎಂಬ ಮನೆಯನ್ನು ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಲಾಗಿದೆ. ಈ ವಿಚಾರದಲ್ಲಿ ಇಂಜಿನಿಯರ್‌ ಡಬಲ್‌ ಗೇಮ್‌ ಆಡುತ್ತಿದ್ದಾರೆ ಎನ್ನಲಾಗ್ತಿದೆ. ಈಗಾಗಲೇ ಬಿಬಿಎಂಪಿ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮಾಡುತ್ತಿದೆ. 

ಇದನ್ನೂ ವೀಕ್ಷಿಸಿ: ದಲಿತ ಹುಡುಗನನ್ನ ಪ್ರೀತಿಸಿ ಪ್ರಾಣ ಬಿಟ್ಟಳು: ಕೊನೆ ಘಳಿಗೆಯಲ್ಲಿ ಆಕೆ ಅಪ್ಪನಿಗೆ ಹೇಳಿದ್ದೇನು ?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more