Bengaluru Karaga Utsav 2023: ಕರಗ ಉತ್ಸವಕ್ಕೆ 50 ಲಕ್ಷ ಅನುದಾನ ಕಡಿತಗೊಳಿಸಿದ ಬಿಬಿಎಂಪಿ!

Bengaluru Karaga Utsav 2023: ಕರಗ ಉತ್ಸವಕ್ಕೆ 50 ಲಕ್ಷ ಅನುದಾನ ಕಡಿತಗೊಳಿಸಿದ ಬಿಬಿಎಂಪಿ!

Published : Feb 21, 2023, 10:16 PM IST

ಐತಿಹಾಸಿಕ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ.  ಬೆಂಗಳೂರು ಧರ್ಮರಾಯಸ್ವಾಮಿಯ ವಿಶ್ವವಿಖ್ಯಾತ ದ್ರೌಪದಿ ಕರಗ ಉತ್ಸವಕ್ಕೆ ಈ ವರ್ಷ ಬಿಬಿಎಂಪಿ 50 ಲಕ್ಷ ಅನುದಾನ ಕಡಿತಗೊಳಿಸಿದೆ.

ಬೆಂಗಳೂರು (ಫೆ.21): ಐತಿಹಾಸಿಕ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ.  ಬೆಂಗಳೂರು ಧರ್ಮರಾಯಸ್ವಾಮಿಯ ಐತಿಹಾಸಿಕ ದ್ರೌಪದಿ ಕರಗ ಉತ್ಸವಕ್ಕೆ ಈ ವರ್ಷ ಬಿಬಿಎಂಪಿ ಅನುದಾನ ಕಡಿತಗೊಳಿಸಿದೆ. 1.50 ಕೋಟಿ ಅನುದಾನದಲ್ಲಿ ಬಿಬಿಎಂಪಿ 50 ಲಕ್ಷ ಅನುದಾನ್ನು ಕಡಿತಗೊಳಿಸಿ 1 ಕೋಟಿ ಅನುದಾನ ನೀಡಿದೆ. ಪಾಲಿಕೆಯ ನಿರ್ಧಾರದ ವಿರುದ್ಧ ಕರಗೋತ್ಸವ ಸಮಿತಿ ಗರಂ ಆಗಿದೆ. ಹೀಗಾಗಿ ಕರಗೋತ್ಸವ ಸಮಿತಿ 1.50 ಕೋಟಿ ನೀಡುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಗೆ ಮನವಿ ಮಾಡಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more