ವೈರಸ್‌ ದಾಳಿಗೆ ನಲುಗಿದ ಸಿಲಿಕಾನ್‌ ಸಿಟಿ: ಬೆಂಗ್ಳೂರಿಗೆ ಮತ್ತಷ್ಟು ಟಫ್‌ ರೂಲ್ಸ್‌..?

ವೈರಸ್‌ ದಾಳಿಗೆ ನಲುಗಿದ ಸಿಲಿಕಾನ್‌ ಸಿಟಿ: ಬೆಂಗ್ಳೂರಿಗೆ ಮತ್ತಷ್ಟು ಟಫ್‌ ರೂಲ್ಸ್‌..?

Published : Apr 14, 2021, 12:07 PM ISTUpdated : Apr 14, 2021, 01:45 PM IST

ಮಾರ್ಕೆಟ್‌ನಲ್ಲಿ ಮತ್ತಷ್ಟು ಕಠಿಣ ನಿಯಮ ಜಾರಿ ಮಾಡುವ ಸಾಧ್ಯತೆ|  ಬಿಬಿಎಂಪಿ ಕಮಿಷನರ್‌ ಗೌರವ್‌ ಗುಪ್ತಾ ಸುಳಿವು| ಬೆಂಗಳೂರಿನಲ್ಲಿ ಜನಸಂದಣಿ ತಡೆಯೋದೆ ಬಿಬಿಎಂಪಿಗೆ ಬಹುದೊಡ್ಡ ಸವಾಲ್‌| ಕೊರೋನಾ ಹಾಟ್‌ಸ್ಪಾಟ್‌ ಆಗಿ ಮಾರ್ಪಟ್ಟ ಬೆಂಗಳೂರು| 

ಬೆಂಗಳೂರು(ಏ.14): ಮಹಾಮಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಟಫ್‌ ರೂಲ್ಸ್‌ ಜಾರಿಯಾಗುವ ಸಾಧ್ಯತೆ ಇದೆ. ಸದ್ಯ ಬೆಂಗಳೂರು ಕೊರೋನಾ ಹಾಟ್‌ಸ್ಪಾಟ್‌ ಆಗಿ ಮಾರ್ಪಟ್ಟಿದೆ. ಹೀಗಾಗಿ ಇಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನ ಜಾರಿ ಮಾಡುವ ಸಾಧ್ಯತೆ ಇದೆ. ನಗರದಲ್ಲಿರುವ ಮಾರುಕಟ್ಟೆಗಳಲ್ಲಿ 144ನ ಸೆಕ್ಷನ್‌ ಜಾರಿ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ ಎಂದು ಬಿಬಿಎಂಪಿ ಕಮಿಷನರ್‌ ಗೌರವ್‌ ಗುಪ್ತಾ ಅವರು ಸುಳಿವು ಕೊಟ್ಟಿದ್ದಾರೆ. ನಗರದಲ್ಲಿ ಜನಸಂದಣಿ ತಡೆಯೋದೆ ಬಿಬಿಎಂಪಿಗೆ ಬಹುದೊಡ್ಡ ಸವಾಲ್‌ ಆಗಿ ಮಾರ್ಪಟ್ಟಿದೆ. 

ಮಹಾರಾಷ್ಟ್ರ ಇಂದಿನಿಂದ ಲಾಕ್‌: ಕರುನಾಡಿಗೆ ಫುಲ್‌ ಶಾಕ್‌..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?