ಕೊರೋನಾ ಆತಂಕ: BBMP ಸಿಬ್ಬಂದಿಯ ಯಡವಟ್ಟಿನಿಂದ ಟೆನ್ಷನ್ ಟೆನ್ಷನ್..!

ಕೊರೋನಾ ಆತಂಕ: BBMP ಸಿಬ್ಬಂದಿಯ ಯಡವಟ್ಟಿನಿಂದ ಟೆನ್ಷನ್ ಟೆನ್ಷನ್..!

Published : May 24, 2020, 03:28 PM IST

ರಾಜಾರೋಷವಾಗಿ ಸುತ್ತಾಡುತ್ತಿರುವ ಕ್ವಾರಂಟೈನ್‌ನಲ್ಲಿರಬೇಕಾದ ಜನರು|ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಕ್ಕೆ ಬಂದ ಪ್ರಯಾಣಿಕರಿಗೆ ಕೈ ಮೇಲೆ ಕ್ವಾರಂಟೈನ್‌ ಸೀಲ್‌|ಸೀಲ್‌ ಹಾಕಿದ್ದವರಲ್ಲಿ ಮಾರಕ ಕೊರೋನಾ ಸೋಂಕು ಇದ್ರೆ ಯಾರು ಹೊಣೆ?|
 

ಬೆಂಗಳೂರು:(ಮೇ.24): ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಕ್ವಾರಂಟೈನ್‌ನಲ್ಲಿರಬೇಕಾದ ಜನರು ಮಾತ್ರ ರಾಜಾರೋಷವಾಗಿ ಸುತ್ತಾಡುತ್ತಿರುವ ಘಟನೆ ನಗರದಲ್ಲಿ ನಡೆದಿದೆ. ವಿವಿಧ ರಾಜ್ಯಗಳಿಂದ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಕ್ಕೆ ಬಂದ ಪ್ರಯಾಣಿಕರಿಗೆ ಕೈ ಮೇಲೆ ಕ್ವಾರಂಟೈನ್‌ ಸೀಲ್‌ ಹಾಕಲಾಗುತ್ತಿದೆ. ಹೀಗೆ ಸೀಲ್‌ ಹಾಕಿಸಿಕೊಂಡರು ಕ್ವಾರಂಟೈನ್‌ ಕೇಂದ್ರದಲ್ಲಿರಬೇಕು. 

ಸುವರ್ಣ ಫೋಕಸ್: ಮಾಸ್ಕ್‌ಗಳೇ ಸಾವು ತರುತ್ತವೆ ಎಚ್ಚರ..!

ಆದರೆ, ಸೀಲ್‌ ಹಾಕಿಸಿಕೊಂಡವರು ರಸ್ತೆಯುದ್ದಕ್ಕೂ ಓಡಾಡುತ್ತಿದ್ದಾರೆ. ಸೀಲ್‌ ಹಾಕಿದ್ದವರಲ್ಲಿ ಮಾರಕ ಕೊರೋನಾ ಸೋಂಕು ಇದ್ರೆ ಯಾರು ಹೊಣೆ? ಇದಕ್ಕೆಲ್ಲಾ ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!