BBMP: ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ?

BBMP: ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ?

Published : Sep 03, 2022, 10:35 AM ISTUpdated : Sep 03, 2022, 10:48 AM IST

ಬೆಂಗಳೂರು ಜನರು ಪಾವತಿಸಿರುವ ಹಣಕ್ಕೆ ಬೆಲೇನೆ ಇಲ್ಲವಾಗಿದೆ. ಈ ಮೂಲಕ ಬಿಬಿಎಂಪಿ ಜನರ ಟ್ಯಾಕ್ಸ್‌ ಪೋಲು ಮಾಡುತ್ತಿದೆ. 

ಬೆಂಗಳೂರು(ಸೆ.03):  ಖಾಸಗಿ ಕಂಪನಿಗೆ 300 ಕೋಟಿಯ ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ಆದೇಶಿಸಿದೆ. ವಾರ್ಡ್‌ಗಳ ಕಸ ಒಂದೆಡೆ ಸುರಿಯಲು ಟ್ರಾನ್ಸ್‌ಫರ್‌ ಸ್ಟೇಷನ್‌ ನಿರ್ಮಾಣಕ್ಕೆ ಬಿಬಿಎಂಪಿ ಆದೇಶಿಸಿದೆ. ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಬೆಂಗಳೂರು ಜನರು ಪಾವತಿಸಿರುವ ಹಣಕ್ಕೆ ಬೆಲೇನೆ ಇಲ್ಲವಾಗಿದೆ. ಈ ಮೂಲಕ ಬಿಬಿಎಂಪಿ ಜನರ ಟ್ಯಾಕ್ಸ್‌ ಪೋಲು ಮಾಡುತ್ತಿದೆ. ಮಳೆಯಿಂದ ಕಂಗೆಟ್ಟಿರುವ ಜನರಿಗೆ ಪರಿಹಾರ ನೀಡುವಲ್ಲಿ ಬಿಬಿಎಂಪಿ ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಬಿಬಿಎಂಪಿ ನಡೆ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 

ಜೈಲುವಾಸ ತಪ್ಪಿಸಲು ಎದೆನೋವು ನಾಟಕ ಆಡಿದರಾ ಮುರುಘಾ ಶ್ರೀ, ಇಲ್ಲಿದೆ ಪೋಕ್ಸೋ ಕೇಸ್ ಸಂಪೂರ್ಣ ವಿವರ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more