Covid-19 Crisis: ಕೊರೋನಾ 3ನೇ ಅಲೆ ಎದುರಿಸಲು ಬಿಬಿಎಂಪಿ ಸನ್ನದ್ಧ

Covid-19 Crisis: ಕೊರೋನಾ 3ನೇ ಅಲೆ ಎದುರಿಸಲು ಬಿಬಿಎಂಪಿ ಸನ್ನದ್ಧ

Suvarna News   | Asianet News
Published : Jan 20, 2022, 10:40 AM IST

*  ಬೆಂಗಳೂರಿನಲ್ಲಿ 28,067 ಬೆಡ್‌ಗಳ ವ್ಯವಸ್ಥೆ
*  ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆಗೆ ದರ ನಿಗದಿ 
*  ದರ ನಿಗದಿ ಉಲ್ಲಂಘಿಸಿದರೆ ಕಠಿಣ ಕ್ರಮ 
 

ಬೆಂಗಳೂರು(ಜ.20): ಕೊರೋನಾ ಮೂರನೇ ಅಲೆಯನ್ನ ಎದುರಿಸಲು ಬಿಬಿಎಂಪಿ ಸರ್ವ ಸನ್ನದ್ದವಾಗಿದೆ. ಹೌದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ 28,067 ಬೆಡ್‌ಗಳ ವ್ಯವಸ್ಥೆಯನ್ನ ಮಾಡಿಕೊಂಡಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್‌ ಸಿದ್ಧವಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ 3237 ಬೆಡ್‌ಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2696 ಹಾಸಿಗೆಗಳು ಸಿದ್ಧವಾಗಿವೆ. ಸದ್ಯ ಖಾಸಗಿ ಆಸ್ಪತ್ರೆಗಳಲ್ಲೂ ಕೂಡ ಬೆಡ್‌ಗಳು ರೆಡಿಯಾಗಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆಗೆ ದರ ಕೂಡ ನಿಗದಿ ಮಾಡಿದೆ. ದರ ನಿಗದಿ ಉಲ್ಲಂಘಿಸಿದರೆ ಸರ್ಕಾರದಿಂದ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಲಾಗುವುದು ಅಂತ ಬಿಬಿಎಂಪಿ ಎಚ್ಚರಿಕೆ ನೀಡಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more