land Encroachment in Bengaluru :   ರಾಜಕಾಲುವೆ ಮೇಲಿನ ಎಲ್ಲಾ ಕಟ್ಟಡಗಳು ತೆರವು

land Encroachment in Bengaluru : ರಾಜಕಾಲುವೆ ಮೇಲಿನ ಎಲ್ಲಾ ಕಟ್ಟಡಗಳು ತೆರವು

Published : Nov 25, 2021, 10:08 AM ISTUpdated : Nov 25, 2021, 10:26 AM IST

ಬೆಂಗಳೂರಿನಲ್ಲಿ ಮತ್ತೆ ಜೆಸಿಬಿಗಳು ಆರ್ಭಟಿಸಲಿವೆ. ರಾಜಕಾಲುವೆ ಮೇಲೆ ಕಟ್ಟಿರುವ ಮನೆ ಕೆಡವುವ ಕಾರ್ಯಕ್ಕೆ ಸಜ್ಜಾಗಲಾಗಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಅನೇಕ ರೀತಿಯಲ್ಲಿ ಅನಾಹುತಗಳಾಗುತ್ತಲೇ ಇದೆ. ಇಂತಹ ಮಳೆ ಅನಾಹುತಗಳನ್ನು ತಡೆಯಲು ಒತ್ತುವರಿ ಕಾರ್ಯ ನಡೆಯಲಿದೆ. ಬಿಬಿಎಂಪಿ ರಾಜಕಾಲುವೆ ಮೇಲೆ ಕಟ್ಟಲಾದ ಕಟ್ಟಗಳನ್ನು ತೆರವು ಮಾಡಲಿದೆ. 

ಬೆಂಗಳೂರು (ನ.25): ಬೆಂಗಳೂರಿನಲ್ಲಿ (Bengaluru) ಮತ್ತೆ ಜೆಸಿಬಿಗಳು (JCB) ಆರ್ಭಟಿಸಲಿವೆ. ರಾಜಕಾಲುವೆ ಮೇಲೆ ಕಟ್ಟಿರುವ ಮನೆ ಕೆಡವುವ ಕಾರ್ಯಕ್ಕೆ ಸಜ್ಜಾಗಲಾಗಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು (Rain) ಅನೇಕ ರೀತಿಯಲ್ಲಿ ಅನಾಹುತಗಳಾಗುತ್ತಲೇ ಇದೆ. ಇಂತಹ ಮಳೆ ಅನಾಹುತಗಳನ್ನು ತಡೆಯಲು ಒತ್ತುವರಿ ಕಾರ್ಯ ನಡೆಯಲಿದೆ. ಬಿಬಿಎಂಪಿ (BBMP) ರಾಜಕಾಲುವೆ ಮೇಲೆ ಕಟ್ಟಲಾದ ಕಟ್ಟಗಳನ್ನು ತೆರವು ಮಾಡಲಿದೆ. 

BBMP ಮುಖ್ಯ ಆಯುಕ್ತರನ್ನೇ ಜೈಲಿಗೆ ಕಳಿಸ್ತೀವಿ: ಹೈಕೋರ್ಟ್‌ ಕೆಂಡಾಮಂಡಲ

ಒತ್ತುವರಿ ತೆರವು ಕಾರ್ಯ ನಡೆಸಲು ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಆದೇಶ ನೀಡಿದ್ದು ಶೀಘ್ರ ಕಾರ್ಯಾರಂಭವಾಗಲಿದ್ದು, ಬಿಬಿಎಂಪಿ ಒತ್ತುವರಿ ವರದಿಯನ್ನು ಕೈಗೆತ್ತಿಕೊಂಡಿದೆ.  ಈ ಹಿಂದೆ ನಾನಾ ಒತ್ತಡಗಳಿಂದ ನಿಂತಿದ್ದ ಒತ್ತುವರಿ ತೆರವು ಕಾರ್ಯ ಇದೀಗ ಪುನರಾರಂಭವಾಗಲಿದೆ. ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 1953 ರಾಜಕಾಲುವೆ ಒತ್ತುವರಿ ಕೇಸ್‌ಗಳಿಂದ ಮತ್ತೆ ಜೆಸಿಬಿಗಳ ಸದ್ದು ಶುರುವಾಗಲಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more