Mar 25, 2021, 11:14 AM IST
ಶಿರಸಿ (ಮಾ.25): ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆಯುವ ಬೇಡರ ಕುಣಿತ ಅತ್ಯಂತ ಪ್ರಸಿದ್ಧ. ಇದನ್ನ ನೋಡಲು ರಾಜ್ಯದ ಮೂಲೆ ಮೂಲೆಗಳಿಂದಲೂ ಆಗಮಿಸುತ್ತಾರೆ.
ಶಿರಸಿ: ಲಾಕ್ಡೌನ್ದಲ್ಲಿ ಮತ್ತೊಂದು ಬಾವಿ ತೋಡಿದ ಗೌರಿ..! .
ಇಲ್ಲಿ ಎರಡು ವರ್ಷಕ್ಕೊಮ್ಮೆ ಪ್ರಸಿದ್ಧ ಬೇಡರ ಕುಣಿತ ನಡೆಯುತ್ತದೆ. ಈ ವೇಳೆ ಇಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗುತ್ತದೆ.