ಸತೀಶ್ ಜಾರಕಿಹೊಳಿ ವಿರುದ್ಧ ಸಿಡಿದೆದ್ದ ಕೇಸರಿ ಪಡೆ: ಬೆಳಗಾವಿಯಲ್ಲಿ ಪ್ರತಿಭಟನೆ

ಸತೀಶ್ ಜಾರಕಿಹೊಳಿ ವಿರುದ್ಧ ಸಿಡಿದೆದ್ದ ಕೇಸರಿ ಪಡೆ: ಬೆಳಗಾವಿಯಲ್ಲಿ ಪ್ರತಿಭಟನೆ

Published : Nov 09, 2022, 03:56 PM IST

ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.
 

ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಸಿಡಿದೆದ್ದಿದ್ದು, ಪ್ರತಿಕೃತಿ ದಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಿಂದ  ಪ್ರತಿಭಟನೆ ನಡೆಸಿ, ಸತೀಶ್‌ ಕ್ಷಮೆ ಕೇಳುವಂತೆ ಪಟ್ಟು ಹಿಡಿಯಲಾಗಿದೆ. ಗರ್ವದಿಂದ ಹೇಳಿ ನಾನು ಹಿಂದೂ ಎಂದು ಘೋಷಣೆಯೊಂದಿಗೆ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನೆ ಮಾಡಿ, ಸತೀಶ್‌ ಜಾರಕಿಹೊಳಿ ಹಾಗೂ ಕಾಂಗ್ರೆಸ್‌ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

60ಕ್ಕೂ ಹೆಚ್ಚು ದೇಸಿ ಗೋವು ಸಲಹುತ್ತಿರುವ ಆಧುನಿಕ ಗೋಪಾಲಕಿ ಕಮಲಮ್ಮ 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more