ಸುದ್ದಿ ಮಾಡಿ ಬೆಳಗಾಗುವುದರೊಳಗೆ ಮನೆ ಬಾಗಿಲಿಗೆ ಔಷಧಿ: ಕುಟುಂಬದ ಅಂತರಾಳದ ಮಾತು ಹೀಗಿತ್ತು..!

ಸುದ್ದಿ ಮಾಡಿ ಬೆಳಗಾಗುವುದರೊಳಗೆ ಮನೆ ಬಾಗಿಲಿಗೆ ಔಷಧಿ: ಕುಟುಂಬದ ಅಂತರಾಳದ ಮಾತು ಹೀಗಿತ್ತು..!

Published : Apr 11, 2020, 10:38 PM IST

ಕಿಡ್ನಿ ಕಸಿಮಾಡಿಕೊಂಡಿದ್ದ ಮಹಿಳೆ ಔಷಧಿಗಾಗಿ ಪರದಾಡುತ್ತಿದ್ದ ಹಿನ್ನಲೆಯಲ್ಲಿ ಸೂಕ್ತ ಔಷಧಿ ಆಕೆಯ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾನವೀಯತೆ ಮೆರೆದಿದ್ದಾರೆ.

ಬೆಳಗಾವಿ, (ಏ.11): ಕಿಡ್ನಿ ಕಸಿಮಾಡಿಕೊಂಡಿದ್ದ ಮಹಿಳೆ ಔಷಧಿಗಾಗಿ ಪರದಾಡುತ್ತಿದ್ದ ಹಿನ್ನಲೆಯಲ್ಲಿ ಸೂಕ್ತ ಔಷಧಿ ಆಕೆಯ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾನವೀಯತೆ ಮೆರೆದಿದ್ದಾರೆ.

ಕೊರೋನಾ ಸೇವೆಯಲ್ಲಿರುವ ತಾಯಿಗೆ ಸಿಎಂ ಕರೆ; ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾಂತ್ವನ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಶೇಖವ್ವ ಅರಭಾವಿ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ವೇಳೆ ಪತಿ ಪತ್ನಿಗಾಗಿ ತಮ್ಮ ಒಂದು ಕಿಡ್ನಿ ದಾನ ಮಾಡಿದ್ದರು. ಆದ್ರೆ, ಲಾಕ್‌ಡೌನ್‌ನಿಂದ ಔಷಧಿಗಾಗಿ ಪರದಾಡುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸದಲ್ಲದೇ ಸಿಎಂ ಮಾಧ್ಯಮ ಸಲಹೆಗಾರರ ಮುಖಾಂತರ ಯಡಿಯೂರಪ್ಪನವರ ಗಮನಕ್ಕೆ ತರಲಾಗಿತ್ತು. 

ಇದರ ಬೆನ್ನಲ್ಲೇ ಸಿಎಂ  ಡಿಸಿ ಮೂಲಕ ಬೆಳಗಾಗುವುದರೊಳಗೆ ಆ ಮನೆಗೆ ಔ‍ಷಧಿ ತಲುಪಿಸಿದ್ದಾರೆ. ಇನ್ನು ಈ ಬಗ್ಗೆ ಸಂತಸ ಹಂಚಿಕೊಂಡಿರುವ ಕುಟುಂಬಸ್ಥರು, ಸುವರ್ಣ ನ್ಯೂಸ್‌ ಜತೆ ಪ್ರತಿಕ್ರಿಯಿಸಿದ್ದು ಹೀಗೆ 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!