ವರುಣನ ಅಬ್ಬರ: ಬೆಳಗಾವಿಯ ಹಬ್ಬಾನಟ್ಟಿ ಅಂಜನೇಯ ದೇಗುಲ ಮುಳುಗಡೆ

ವರುಣನ ಅಬ್ಬರ: ಬೆಳಗಾವಿಯ ಹಬ್ಬಾನಟ್ಟಿ ಅಂಜನೇಯ ದೇಗುಲ ಮುಳುಗಡೆ

Published : Jun 19, 2021, 01:18 PM IST

* ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ
* ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ ನದಿ
* ಹಬ್ಬಾನಟ್ಟಿ ಅಂಜನೇಯ ದೇವಸ್ಥಾನ ಮುಳುಗಡೆ

ಬೆಳಗಾವಿ(ಜೂ.19): ​ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ತಾಲೂಕಿನ ಹಬ್ಬಾನಟ್ಟಿ ಅಂಜನೇಯ ದೇವಸ್ಥಾನ ಮುಳುಗಡೆಯಾಗಿದೆ. ಅಪಾಯದ ಮಟ್ಟ ಮೀರಿ ಮಲಪ್ರಭಾ ನದಿ ಹರಿಯುತ್ತಿದೆ. ಕಳೆದ ಬಾರಿಯ ಪ್ರವಾಹದಲ್ಲಿ ಈ ದೇಗುಲ ಮುಳುಗಡೆಯಾಗಿತ್ತು. ಈ ಬಾರಿ ಗರ್ಭಗುಡಿಯವರೆಗೆ ನೀರು ನುಗ್ಗಿದೆ. ಪ್ರವಾಹದ ನೀರಿನಿಂದ ದೇವಸ್ಥಾನ ಸಂಪೂರ್ಣವಾಗಿ ಮುಳುಗಡೆಯಾಗಿದೆ.     

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?