ಬೆಳಗಾವಿ ICMR ಟೆಸ್ಟಿಂಗ್‌ ಲ್ಯಾಬ್‌ನಲ್ಲಿ ಮಹಾ ಯಡವಟ್ಟು..!

ಬೆಳಗಾವಿ ICMR ಟೆಸ್ಟಿಂಗ್‌ ಲ್ಯಾಬ್‌ನಲ್ಲಿ ಮಹಾ ಯಡವಟ್ಟು..!

Suvarna News   | Asianet News
Published : Jul 27, 2020, 06:12 PM IST

ICMR ಟೆಸ್ಟಿಂಗ್‌ ಲ್ಯಾಬ್‌ನ ಮೂವರು ಟೆಕ್ನಿಷಿಯನ್ಸ್ ಹಾಗೂ ಓರ್ವ ಕ್ಯಾಂಟಿನ್ ಮಹಿಳೆಗೆ ಕೊರೋನಾ ಸೋಂಕು ದೃಢವಾಗಿದ್ದರು. ಈ ಮಾಹಿತಿಯನ್ನು ಮುಚ್ಚಿಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಆರೋಪ ಕೇಳಿ ಬಂದಿದೆ.

ಬೆಳಗಾವಿ(ಜು.27): ಕೊರೋನಾ ಹಂಗಾಮದ ನಡುವೆ ಟೆಸ್ಟಿಂಗ್‌ ಲ್ಯಾಬ್‌ನ ಒಂದೊಂದೇ ಹುಳುಕುಗಳು ಬೆಳಕಿಗೆ ಬರಲಾರಂಭಿಸಿವೆ. ಇಲ್ಲಿನ ICMR ಟೆಸ್ಟಿಂಗ್‌ ಲ್ಯಾಬ್‌ನಲ್ಲಿ ನಾಲ್ವರು ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದರೂ ಮಾಹಿತಿಯನ್ನು ಮುಚ್ಚಿಡಲಾಗಿತ್ತು ಎನ್ನುವ ಆರೋಪ ಕೇಳಿ ಬಂದಿದೆ.

ICMR ಟೆಸ್ಟಿಂಗ್‌ ಲ್ಯಾಬ್‌ನ ಮೂವರು ಟೆಕ್ನಿಷಿಯನ್ಸ್ ಹಾಗೂ ಓರ್ವ ಕ್ಯಾಂಟಿನ್ ಮಹಿಳೆಗೆ ಕೊರೋನಾ ಸೋಂಕು ದೃಢವಾಗಿದ್ದರು. ಈ ಮಾಹಿತಿಯನ್ನು ಮುಚ್ಚಿಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಆರೋಪ ಕೇಳಿ ಬಂದಿದೆ.

ನಿರ್ದೇಶಕರ ಈ ನಡೆಯಿಂದ ICMR ಟೆಸ್ಟಿಂಗ್‌ ಲ್ಯಾಬ್‌ನ 180 ಸಿಬ್ಬಂದಿ ಇದೀಗ ಕಂಗಾಲಾಗಿ ಹೋಗಿದ್ದಾರೆ. ಲ್ಯಾಬ್ ಹಾಗೂ ಕ್ಯಾಂಟೀನ್ ಸೀಲ್‌ಡೌನ್ ಮಾಡದೇ ನಿರ್ಲಕ್ಷ್ಯ ವಹಿಸಿದ ಆರೋಪ ಕೇಳಿ ಬಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?