42 ಕೊರೋನಾ ಕೇಸ್‌ ಆದ್ರೂ ಬುದ್ದಿ ಕಲಿಯದ ಬೆಳಗಾವಿ ಜಿಲ್ಲಾಡಳಿತ: ಸಾಮಾಜಿಕ ಅಂತರ ಉಲ್ಲಂಘಣೆ..!

42 ಕೊರೋನಾ ಕೇಸ್‌ ಆದ್ರೂ ಬುದ್ದಿ ಕಲಿಯದ ಬೆಳಗಾವಿ ಜಿಲ್ಲಾಡಳಿತ: ಸಾಮಾಜಿಕ ಅಂತರ ಉಲ್ಲಂಘಣೆ..!

Published : Apr 19, 2020, 11:04 AM IST

ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು ಕಂಗಾಲಾದ ಬೆಳಗಾವಿ ಜನತೆ|ಒಂದೇ ವಾಹನದಲ್ಲಿ ಕ್ವಾರಂಟೈನ್‌ ವ್ಯಕ್ತಿಗಳನ್ನ ಶಿಫ್ಟ್‌ ಮಾಡಿದ ಜಿಲ್ಲಾಡಳಿತ| ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜಿಲ್ಲಾಡಳಿತ|

ಬೆಳಗಾವಿ(ಏ.19): ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರಿಂದ ಜನರು ಅಕ್ಷರಶಹಃ ಕಂಗಾಲಾಗಿ ಹೋಗಿದ್ದಾರೆ. ಏತನ್ಮಧ್ಯೆ ಒಂದೇ ವಾಹನದಲ್ಲಿ ಕ್ವಾರಂಟೈನ್‌ ವ್ಯಕ್ತಿಗಳನ್ನ ಶಿಫ್ಟ್‌ ಮಾಡುವ ಮೂಲಕ ಜಿಲ್ಲಾಡಳಿತ ಯಡವಟ್ಟು ಮಾಡಿಕೊಂಡಿದೆ. 

ಲಾಕ್‌ಡೌನ್ ಕಟ್ಟುನಿಟ್ಟಾಗಿದ್ದರೂ ಸೋಂಕಿತರ ಸಂಖ್ಯೆ ಮಾತ್ರ ಇಳಿದಿಲ್ಲ!

ಕ್ವಾರಂಟೈನ್‌ ವ್ಯಕ್ತಿಗಳನ್ನ ಸಾಮೂಹಿಕವಾಗಿ ಜಿಲ್ಲೆಯ ಸಂಕೇಶ್ವರ ಪಟ್ಟಣದ ಹೊರವಲಯದ ಹೋಟೆಲ್‌ವೊಂದಕ್ಕೆ ಶಿಫ್ಟ್‌ ಮಾಡಲಾಗಿದೆ. ಈ ಎಲ್ಲ ದೃಶ್ಯಾವಳಿಗಳು ಸುವರ್ಣ ನ್ಯೂಸ್‌ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಒಂದ್ಕಡೆ ಜಿಲ್ಲಾಡಳಿತವೇ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಅಂತ ಹೇಳಿ ಇದೀಗಾ ತಾನೇ ಈ ಆದೇಶವನ್ನ ಉಲ್ಲಂಘಿಸಿದೆ.  
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!