ಲಾಕ್‌ಡೌನ್ ಹೆಸರಲ್ಲಿ ವಸೂಲಿಗಿಳಿದ್ರಾ ಪೊಲೀಸರು..?

ಲಾಕ್‌ಡೌನ್ ಹೆಸರಲ್ಲಿ ವಸೂಲಿಗಿಳಿದ್ರಾ ಪೊಲೀಸರು..?

Published : Jul 15, 2020, 01:57 PM IST

ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ ಬೆಳಗಾವಿ ಜಿಲ್ಲೆಯಾದ್ಯಂತ ಲಾಕ್‌ಡೌನ್ ಜಾರಿಗೆ ಬಂದಿದೆ. ವಾಹನ ತಪಾಸಣೆ ನಡೆಸುವ ವೇಳೆ ಪೇದೆಯೊಬ್ಬ ಹುಟ್ಟಾಟ ನಡೆಸಿದ್ದಾನೆ.

ಬೆಳಗಾವಿ(ಜು.15): ಲಾಕ್‌ಡೌನ್ ಹೆಸರಿನಲ್ಲಿ ಪೊಲೀಸರು ವಸೂಲಿಗಿಳಿದ್ರಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಮುಖಕ್ಕೆ ಕರವಸ್ತ್ರ ಕಟ್ಟಿಕೊಂಡು ಬಂದ ವ್ಯಕ್ತಿಯಿಂದ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಪೊಲೀಸ್ ಪೇದೆಯೊಬ್ಬ ಹಣ ವಸೂಲು ಮಾಡಿದ್ದಾನೆ. 

ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ ಬೆಳಗಾವಿ ಜಿಲ್ಲೆಯಾದ್ಯಂತ ಲಾಕ್‌ಡೌನ್ ಜಾರಿಗೆ ಬಂದಿದೆ. ವಾಹನ ತಪಾಸಣೆ ನಡೆಸುವ ವೇಳೆ ಪೇದೆಯೊಬ್ಬ ಹುಟ್ಟಾಟ ನಡೆಸಿದ್ದಾನೆ.

ಇದೆಲ್ಲಾ ನಡೆದದ್ದು ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿದ್ಯಾ ನಾಚಿಕೆ ಆಗಲ್ವಾ ನಿಂಗೆ? ಮಾಸ್ಕ್ ಹಾಕದಿದ್ರೆ 500 ರುಪಾಯಿ ದಂಡ ಐತಿ, ಕೋರ್ಟ್‌ಗೆ ಹೋಗಿ ದಂಡಕಟ್ಟು ಎಂದು ಪೇದೆ ಆವಾಜ್ ಹಾಕಿದ್ದಾನೆ. ಆ ಬಳಿಕ ವ್ಯಕ್ತಿ ನೀಡಿದ ಹಣವನ್ನು ಜೇಬಿಗಿಳಿಸಿದ್ದಾನೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?