ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೊರೋನಾ,  ಬೆಳಗಾವಿ ಪ್ರಚಾರದಲ್ಲಿದ್ದರು

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೊರೋನಾ,  ಬೆಳಗಾವಿ ಪ್ರಚಾರದಲ್ಲಿದ್ದರು

Published : Apr 16, 2021, 06:44 PM IST

ಕೊರೋನಾ ಎರಡನೇ ಅಬ್ಬರ/ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬಕ್ಕೆ ಕೊರೋನಾ ಶಾಕ್/ ಬೆಳಗಾವಿ ಗ್ರಾಮೀಣ ಶಾಸಕಿಯ  ಕುಟುಂಬಕ್ಕೆ ಕೊರೋನಾ/ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರದಲ್ಲಿದ್ದರು

ಬೆಳಗಾವಿ (ಏ. 16) ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬಕ್ಕೆ ಕೊರೋನಾ ಶಾಕ್ ನೀಡಿದೆ.  ಬೆಳಗಾವಿ ಗ್ರಾಮೀಣ ಶಾಸಕಿಯ ಕಾರು ಚಾಲಕ, ಅಡುಗೆಯವರಿಗೂ ಕೊರೋನಾ ತಗುಲಿದೆ.

ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಸಿಎಂ ಯಡಿಯೂರಪ್ಪ

ಜ್ವರ, ಕೆಮ್ಮು ಹಿನ್ನೆಲೆಯಲ್ಲಿ ಹೆಬ್ಬಾಳ್ಕರ್ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಕೋವಿಡ್ ಪರೀಕ್ಷೆಯ ವರದಿ ಬಂದಿದ್ದು, ಹೆಬ್ಬಾಳ್ಕರ್ ಜೊತೆ ಕುಟುಂಬದವರಿಗೂ ಸೋಂಕು ತಗುಲಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!