ಹನಿ ನೀರಿಗಾಗಿ ಹಾಹಾಕಾರ: ನಮಗೆ ನಿಮ್ಮ ಗ್ಯಾರಂಟಿಗಳು ಬೇಡ, ಕುಡಿಯಲು ನೀರು ಕೊಡಿ ಎನ್ನುತ್ತಿರುವ ಜನ..!

ಹನಿ ನೀರಿಗಾಗಿ ಹಾಹಾಕಾರ: ನಮಗೆ ನಿಮ್ಮ ಗ್ಯಾರಂಟಿಗಳು ಬೇಡ, ಕುಡಿಯಲು ನೀರು ಕೊಡಿ ಎನ್ನುತ್ತಿರುವ ಜನ..!

Published : Jun 25, 2023, 09:16 AM IST

ಬಳ್ಳಾರಿ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಹನಿ ನೀರಿಗಾಗಿ ಜನ ಪರದಾಡುತ್ತಿದ್ದಾರೆ.
 

ಬಳ್ಳಾರಿ: ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ಒಂದು ಕೊಡ ನೀರಿಗಾಗಿ ಎರಡು ಕಿ.ಮೀ. ನಡೆದುಕೊಂಡು ಹೋಗುವ ಅನಿವಾರ್ಯತೆ ಉಂಟಾಗಿದೆ. ನೀರಿಗಾಗಿ ಮಕ್ಕಳು ಮಹಿಳೆಯರು ಪರದಾಡುತ್ತಿದ್ದಾರೆ. ಕುಡಿಯುವ ನೀರಿನ ಘಟಕ ಇದ್ದರೂ, ಕರೆಂಟ್‌ ಇಲ್ಲದ ಕಾರಣ ನೀರು ಸಿಗುತ್ತಿಲ್ಲ. ನದಿಗಳು ಬತ್ತಿ ಹೋಗಿದ್ದರಿಂದ, ಹಳ್ಳವನ್ನು ಅಗೆದು ನೀರನ್ನು ತರುತ್ತಿದ್ದಾರೆ. ಅಲ್ಲದೇ ತುಂಗಭದ್ರಾ ಮತ್ತು ವೇದಾವತಿ ಜಲಾಶಯ ಸಂಪೂರ್ಣ ಖಾಲಿ ಖಾಲಿಯಾಗಿವೆ. ಹೀಗಾಗಿ ಬಳ್ಳಾರಿ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಪರದಾಟ ಶುರುವಾಗಿದೆ.  

ಇದನ್ನೂ ವೀಕ್ಷಿಸಿ: Today Rashibhavishy: ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ, ಇಂದು ಸೂರ್ಯನ ಆರಾಧನೆ ಮಾಡಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more