ಬುದ್ದಿ ಕಲಿಯದ ಬೆಂಗಳೂರಿನ ಮಂತ್ರಿ ಮಾಲ್‌ಗೆ ಬೀಗ

ಬುದ್ದಿ ಕಲಿಯದ ಬೆಂಗಳೂರಿನ ಮಂತ್ರಿ ಮಾಲ್‌ಗೆ ಬೀಗ

Published : Sep 30, 2021, 02:50 PM IST

ಎಷ್ಟೆ ನೋಟಿಸ್ ನೀಡಿದ್ರು‌ ಬುದ್ದಿ ಕಲಿಯದ ಮಂತ್ರಿ‌ಮಾಲ್  ಬಿಬಿಎಂಪಿಗೆ ಕಟ್ಟಬೇಕಾದ ಕೊಟ್ಯಂತರ ರು. ತೆರಿಗೆ ಬಾಕಿ ಉಳಿಸಿಕೊಂಡಿದೆ. 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಪಾವತಿಸುವಂತೆ ನೋಟಿಸ್ ನೀಡಿದ್ದರೂ ಕ್ಯಾರೆ ಎಂದಿಲ್ಲ. 

2017 ರಿಂದ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ಗೆ ತೆರಿಗೆ ಬಾಕಿ ಹಿನ್ನೆಲೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ.  ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್ ಗೆ  ಬೀಗ ಹಾಕಲು ನಿರ್ಧಾರ ಮಾಡಿದ್ದಾರೆ. 
 

ಬೆಂಗಳೂರು (ಸೆ.30):  ಎಷ್ಟೆ ನೋಟಿಸ್ ನೀಡಿದ್ರು‌ ಬುದ್ದಿ ಕಲಿಯದ ಮಂತ್ರಿ‌ಮಾಲ್  ಬಿಬಿಎಂಪಿಗೆ (BBMP) ಕಟ್ಟಬೇಕಾದ ಕೊಟ್ಯಂತರ ರು. ತೆರಿಗೆ (Tax) ಬಾಕಿ ಉಳಿಸಿಕೊಂಡಿದೆ. 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಪಾವತಿಸುವಂತೆ ನೋಟಿಸ್ ನೀಡಿದ್ದರೂ ಕ್ಯಾರೆ ಎಂದಿಲ್ಲ. 

32 ಕೋಟಿ ಆಸ್ತಿ ತೆರಿಗೆ ಪಾವತಿ ಮಾಡದ ಮಂತ್ರಿ ಮಾಲ್‌ಗೆ ಬೀಗ

2017 ರಿಂದ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ಗೆ ತೆರಿಗೆ ಬಾಕಿ ಹಿನ್ನೆಲೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ.  ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್ ಗೆ  ಬೀಗ ಹಾಕಲು ನಿರ್ಧಾರ ಮಾಡಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!