ಬೆಂಗಳೂರು ವೀಕೆಂಡಗರಿಗೆ ಗುಡ್ ನ್ಯೂಸ್,  ಮಾಲ್‌ಗಳು ಓಪನ್!

ಬೆಂಗಳೂರು ವೀಕೆಂಡಗರಿಗೆ ಗುಡ್ ನ್ಯೂಸ್, ಮಾಲ್‌ಗಳು ಓಪನ್!

Published : May 26, 2020, 06:59 PM ISTUpdated : May 26, 2020, 07:01 PM IST

ಮಾಲ್ ಮಾಲೀಕರ ಸಂಘದಿಂದ ಸಿಎಂ ಭೇಟಿ/ ಬೆಂಗಳೂರಿನಲ್ಲಿ ಮಾಲ್ ಓಪನ್ ಗೆ ಪರ್ಮಿಶನ್ ಸಿಗುತ್ತದೆಯಾ/ ಮಲ್ಟಿಫ್ಲೆಕ್ಸ್ ತೆರೆಯುವುದಕ್ಕೆ ಬೇಡಿಕೆ ಇಟ್ಟಿಲ್ಲ

ಬೆಂಗಳೂರು(ಮೇ 26)  ಹೋಟೆಲ್ ಬಳಿಕ  ಬೆಂಗಳೂರಿನಲ್ಲಿ ಮಾಲ್ ಗಳು ಓಪನ್ ಆಗುತ್ತದೆಯಾ? ಎಂಬ ಪ್ರಶ್ನೆ ಮೂಡಿದೆ.  ಮಾಲ್ ಓಪನ್ ಮಾಡಲು ಮಾಲೀಕರ ಸಂಘ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದೆ.

ಹೋಟೆಲ್ ಗಳು ಯಾವಾಗಿನಿಂದ ಸಂಪೂರ್ಣ ಓಪನ್

ಮಾಲ್ ಓಪನ್ ಮಾಡಲು ಅವಕಾಶ ಮಾಡಿಕೊಡಿ ಎಂದು ಕೇಳಲಾಗುತ್ತದೆ.  ಲಾಕ್ ಡೌನ್ ಪರಿಣಾಮ ಮಾಳ್ ಮತ್ತು ಸಿನಿಮಾ ಮಂದಿರಗಳು ಬಂದ್ ಆಗಿವೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!