ಬೆಂಗ್ಳೂರಲ್ಲಿ ನಿಲ್ಲದ ಖಾಸಗಿ ಆಸ್ಪತ್ರೆಗಳ ಮೊಂಡುತನ: ಬೆಡ್ ಸಿಗದೇ ವೃದ್ಧ ಸಾವು

ಬೆಂಗ್ಳೂರಲ್ಲಿ ನಿಲ್ಲದ ಖಾಸಗಿ ಆಸ್ಪತ್ರೆಗಳ ಮೊಂಡುತನ: ಬೆಡ್ ಸಿಗದೇ ವೃದ್ಧ ಸಾವು

Published : Aug 02, 2020, 08:17 PM IST

ಖಾಸಗಿ ಆಸ್ಪತ್ರೆಗಳ ಅಮಾನವೀಯತೆಯಿಂದ ನಾಲ್ಕೈದು ಆಸ್ಪತ್ರೆಗಳನ್ನ ಸುತ್ತಾಡಿದ್ರೂ ಬೆಡ್ ಸಿಗದೇ ಕೊನೆಗೆ ವೃದ್ಧ ಸಾವನ್ನಪ್ಪಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರು, (ಆ.2): ಸರ್ಕಾರ ಮತ್ತು ಬಿಬಿಎಂಪಿ ಎಷ್ಟು ಎಚ್ಚರಿಕೆಗಳನ್ನು ನೀಡಿದರೂ ಸಹ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳ ಮೊಂಡುತನ  ಮುಂದುವರಿದಿದೆ.

ಭಾನುವಾರದ ಕೊರೋನಾ ಅಂಕಿ-ಅಂಶ: ನಿಮ್ಮ ಜಿಲ್ಲೆಯ ಸೋಂಕಿತರ ಸಂಖ್ಯೆ ನೋಡಿ... 

ಖಾಸಗಿ ಆಸ್ಪತ್ರೆಗಳ ಅಮಾನವೀಯತೆಯಿಂದ ನಾಲ್ಕೈದು ಆಸ್ಪತ್ರೆಗಳನ್ನ ಸುತ್ತಾಡಿದ್ರೂ ಬೆಡ್ ಸಿಗದೇ ಕೊನೆಗೆ ವೃದ್ಧ ಸಾವನ್ನಪ್ಪಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!