ಮೆಟ್ರೋ ಪಿಲ್ಲರ್ ದುರಂತ ಪ್ರಕರಣ: ಐಐಟಿ ತಂಡದ ವರದಿಯಲ್ಲಿದೆ ಶಾಕಿಂಗ್ ಡಿಟೇಲ್ಸ್

ಮೆಟ್ರೋ ಪಿಲ್ಲರ್ ದುರಂತ ಪ್ರಕರಣ: ಐಐಟಿ ತಂಡದ ವರದಿಯಲ್ಲಿದೆ ಶಾಕಿಂಗ್ ಡಿಟೇಲ್ಸ್

Published : Jan 18, 2023, 10:57 AM IST

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಐಟಿ ತಂಡವು, ಪೊಲೀಸ್ ಆಯುಕ್ತರಿಗೆ ವರದಿ ಸಲ್ಲಿಸಿದೆ.
 

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಪೊಲೀಸ್ ಕಮಿಷನರ್‌ಗೆ ಐಐಟಿ ತಂಡ ರಿಪೋರ್ಟ್ ಕೊಟ್ಟಿದೆ. ಹೈದ್ರಾಬಾದ್‌ ಐಐಟಿ ತಜ್ಞರಿಂದ ರಿಪೋರ್ಟ್ ಸಲ್ಲಿಕೆಯಾಗಿದ್ದು, ಕೆಲ ದಿನಗಳ ಹಿಂದೆ ಐಐಟಿ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು. ಪಿಲ್ಲರ್‌ ಬಿದ್ದಿದ್ದಕ್ಕೆ ಸಪೋರ್ಟ್‌ ಸಿಸ್ಟಮ್‌ ವೈಫಲ್ಯವೇ ಕಾರಣ. ಮೆಟ್ರೋ ಪಿಲ್ಲರ್ ಕಟ್ಟುವಾಗ ಅದಕ್ಕೆ  ಸಪೋರ್ಟ್‌ ನೀಡಬೇಕು. ಸಪೋರ್ಟ್‌ ನೀಡದ ಕಾರಣ ಮೆಟ್ರೋ ಪಿಲ್ಲರ್ ವಾಲಿ ಬಿದ್ದಿದೆ. ಬೇರೆ ರಾಡ್‌ ಇತರ ವಸ್ತುಗಳನ್ನು ಬಳಸಿ ಸಪೋರ್ಟ್‌ ಹಾಕಬೇಕು ಎಂದು ವರದಿ ಸಲ್ಲಿಸಲಾಗಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more