ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ

Published : Aug 12, 2021, 09:50 AM IST

ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿಗೆ ಸೇರಿದ ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಬೊಮ್ಮನಹಳ್ಳಿಯ ನಿವಾಸ ಬಳಿ ಈ ಘಟನೆ ನಡೆದಿದೆ.

ಮನೆ ಮುಮದೆ ನಿಲ್ಲಿಸಿದ್ದ ಕಾರುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಪೊಲೀಸ್ ಕಮಿಷನರ್ ಸತೀಶ್ ರೆಡ್ಡಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೇ ದ್ವೇಷ ಹಿನ್ನೆಲೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. 
 

ಬೆಂಗಳೂರು (ಆ.12): ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿಗೆ ಸೇರಿದ ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಬೊಮ್ಮನಹಳ್ಳಿಯ ನಿವಾಸ ಬಳಿ ಈ ಘಟನೆ ನಡೆದಿದೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಮತ್ತೋರ್ವ ಶಾಸಕರ ಅಸಮಾಧಾನ ಸ್ಫೋಟ

ಮನೆ ಮುಮದೆ ನಿಲ್ಲಿಸಿದ್ದ ಕಾರುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಪೊಲೀಸ್ ಕಮಿಷನರ್ ಸತೀಶ್ ರೆಡ್ಡಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೇ ಧ್ವೇಷ ಹಿನ್ನೆಲೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.  

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?