Bengaluru: 2023 ಸ್ವಾಗತಕ್ಕೆ ಸಿಲಿಕಾನ್‌ ಸಿಟಿ ಸಜ್ಜು: ಪೊಲೀಸರ ಹದ್ದಿನ ಕಣ್ಣು

Bengaluru: 2023 ಸ್ವಾಗತಕ್ಕೆ ಸಿಲಿಕಾನ್‌ ಸಿಟಿ ಸಜ್ಜು: ಪೊಲೀಸರ ಹದ್ದಿನ ಕಣ್ಣು

Published : Dec 31, 2022, 12:55 PM ISTUpdated : Dec 31, 2022, 01:12 PM IST

2023ರ ಹೊಸ ವರ್ಷದ ಸ್ವಾಗತಕ್ಕೆ ಕೌಂಟ್‌ಡೌನ್‌ ಶುರುವಾಗಿದ್ದು, ನ್ಯೂ ಇಯರ್‌ ಸೆಲೆಬ್ರೇಷನ್‌ಗೆ ಬೆಂಗಳೂರು ಸಜ್ಜು ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.
 

ಸಿಲಿಕಾನ್‌ ಸಿಟಿ ಬೆಂಗಳೂರಿನ ಎಂ.ಜಿ ರೋಡ್‌, ಬ್ರೀಗೇಡ್‌ ರೋಡ್‌, ಇಂದಿರಾ ನಗರ, ಚರ್ಚ್‌ ಸ್ಟ್ರೀಟ್‌ ಹಾಗೂ ಕೋರಮಂಗಲ ಸೇರಿದಂತೆ ಹಲವೆಡೆ ಅದ್ದೂರಿ ಹೊಸ ವರ್ಷದ ಸಂಭ್ರಮಾಚರಣೆ ಸಿದ್ಧತೆ ನಡೆದಿದೆ. ಕೋರೊನಾತಂಕ ಮಧ್ಯೆಯೂ ನ್ಯೂ ಇಯರ್‌ ಪಾರ್ಟಿಗೆ ತಯಾರಿ ನಡೆದಿದ್ದು, ಅಹಿತಕರ ಘಟನೆ ನಡೆಯದಂತೆ ಬೆಂಗಳೂರಿನಲ್ಲಿ ಖಾಕಿ ಪಡೆ ಕಟ್ಟೆಚ್ಚರ ವಹಿಸಿದೆ. ನಗರಾದ್ಯಂತ 5 ಸಾವಿರಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಹೆಚ್ಚುವರಿ ಪೊಲೀಸ್‌ ಸಿಬ್ಬಂದಿ ಬೌನ್ಸರ್ಸ್‌ಗಳ ಮೂಲಕ ಕಟ್ಟೆಚ್ಚರ ವಹಿಸಲಾಗಿದೆ. ನಗರದ್ಯಾದ್ಯಂತ 20 ಕ್ಕೂ ಹೆಚ್ಚು ಡ್ರೋನ್‌ ಕ್ಯಾಮೆರಾಗಳು  ಹಾರಾಡಲಿವೆ. ಪಬ್, ಬಾರ್‌ ರೆಸ್ಟೋರೆಂಟ್‌ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌ ಮಾಡಲಾಗಿದೆ.

New Year: ನ್ಯೂ ಇಯರ್ ಆಚರಣೆಗೆ ಭಜರಂಗದಳ ವಿರೋಧ: ಚಿಕ್ಕಮಗಳೂರು ಎಸ್. ...

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more