Bengaluru: ಪಾರ್ಕಿಂಗ್‌ ವಿಚಾರಕ್ಕೆ ನಡು ರಸ್ತೆಯಲ್ಲೇ ಎಎಸ್‌ಐ, ಅಂಗವಿಕಲೆ ಮಾರಾಮಾರಿ!

Bengaluru: ಪಾರ್ಕಿಂಗ್‌ ವಿಚಾರಕ್ಕೆ ನಡು ರಸ್ತೆಯಲ್ಲೇ ಎಎಸ್‌ಐ, ಅಂಗವಿಕಲೆ ಮಾರಾಮಾರಿ!

Published : Jan 30, 2022, 11:00 AM ISTUpdated : Jan 30, 2022, 11:30 AM IST

*ಪಾರ್ಕಿಂಗ್‌ ವಿಚಾರಕ್ಕೆ ನಡು ರಸ್ತೆಯಲ್ಲೇ  ಮಾರಾಮಾರಿ!
*ಟೋಯಿಂಗ ಸಿಬ್ಬಂದಿ ಜತೆ ಮಂಜುಳಾ ವಾಗ್ವಾದ 
*ಅಂಗವಿಕಲೆಯನ್ನು ಮನಬಂದಂತೆ ಥಳಿಸಿದ ಎಎಸ್‌ಐ

ಬೆಂಗಳೂರು (ಜ. 30): ಅಂಗವಿಕಲೆ ಮಹಿಳೆಗೆ ಎಎಸ್‌ಐ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಗವಿಕಲೆ ಮಂಜುಲಾ ನೋ ಪಾರ್ಕಿಂಗ್‌ನಲ್ಲಿ (No Parking) ತಮ್ಮ ವಾಹನವನ್ನು ನಿಲ್ಲಿಸಿದ್ದರು. ಈ ಬಗ್ಗೆ ಪ್ರಶ್ನಿಸಿದ್ದ ಟೋಯಿಂಗ ಸಿಬ್ಬಂದಿ (Towing Staff) ಜತೆ ಮಂಜುಳಾ ವಾಗ್ವಾದ ನಡೆಸಿದ್ದಾರೆ ಅಲ್ಲದೇ ಎಎಸ್‌ಐ ನಾರಾಯಣ್‌ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಗಾಯಗೊಂಡ ಎಎಸ್‌ಐ ಕೋಪಗೊಂಡು ಮಹಿಳೆಗೆ ಶೂ ಕಾಲಿನಿಂದ ತುಳಿದಿದ್ದಾರೆ. ಪಾರ್ಕಿಂಗ್‌ ವಿಚಾರಕ್ಕೆ ನಡು ರಸ್ತೆಯಲ್ಲಿ ಮಾರಾಮಾರಿ ನಡೆದಿದೆ. ಅಂಗವಿಕಲ ಮಹಿಳೆಯನ್ನು ಎಎಸ್‌ಐ ಮನಬಂದಂತೆ ಥಳಿಸಿದ್ದಾರೆ.

ಇದನ್ನೂ ಓದಿ: Bengaluru:ಲವ್ ಮ್ಯಾರೇಜ್, ವರದಕ್ಷಿಣೆ ಕಿರುಕುಳ, ಮನಬಂದಂತೆ ಥಳಿಸಿದ ಪತಿ

ಎಎಸ್‌ಐ ನಾರಾಯಣ್‌ ಕಣ್ಣಿನ ಬಳಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು. ಕೋಪಗೊಂಡ ಪೋಲೀಸ್‌ ನಡುರಸ್ತೆಯಲ್ಲೇ ಮಹಿಳಗೆ ಥಳಿಸಿದ್ದಾರೆ. ಸ್ಥಳದಲ್ಲಿದ್ದ ಸಾರ್ವಜನಿಕರು ಪೋಲಿಸ್‌ ಮತ್ತು ಅಂಗವಿಕಲ ಮಹಿಳೆ ನಡುವಿನ ಜಗಳವನ್ನು ತಡೆಯಲು ಯತ್ನಸಿದ್ದಾರೆ. ಈ ಸಂಬಂಧ ಎಸ್‌ ಜೆ ಪಾರ್ಕ್‌ ಪೊಲೋಇಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more