10 ವರ್ಷದ ಶುಲ್ಕ ಪಾವತಿಸಲು ಸುತ್ತೋಲೆ: ಖಾಸಗಿ ಶಾಲೆಯ ಹಗಲು ದರೋಡೆ?

10 ವರ್ಷದ ಶುಲ್ಕ ಪಾವತಿಸಲು ಸುತ್ತೋಲೆ: ಖಾಸಗಿ ಶಾಲೆಯ ಹಗಲು ದರೋಡೆ?

Published : Feb 22, 2023, 10:19 AM IST

ಬೆಂಗಳೂರಿನ ಖಾಸಗಿ ಶಾಲೆ ಆದೇಶವು ವಿವಾದ ಸೃಷ್ಟಿಸಿದ್ದು, 10 ವರ್ಷದ ಶುಲ್ಕ ಮುಂಗುಡವಾಗಿ ಪಾವತಿಸಲು ಸುತ್ತೋಲೆ ಹೊರಡಿಸಿದೆ.
 

ಬೆಂಗಳೂರಿನಲ್ಲಿ ಖಾಸಗಿ ಶಾಲೆಯು ಶುಲ್ಕದ ಹೆಸರಿನಲ್ಲಿ ಸುಲಿಗೆಗೆ ಇಳಿಯಿತಾ ಎಂಬ ಪ್ರಶ್ನೆ ಮೂಡಿದ್ದು, ಹೆವಿಬ್‌ಗಯಾರ್‌ ಶಾಲಾ ಆಡಳಿತ ಮಂಡಳಿಯ ನೋಟಿಸ್‌ ಚರ್ಚೆಗೆ ಗ್ರಾಸವಾಗಿದೆ. ಪ್ರತಿಷ್ಠಿತ ಶಾಲಾ ಆಡಳಿತ ಮಂಡಳಿಯಿಂದ ಹಗಲು ದರೋಡೆ ನಡೆದಿದ್ದು,  10 ವರ್ಷದ ಶುಲ್ಕ  ಪಾವತಿಸುವಂತೆ ಪೋಷಕರಿಗೆ ನೋಟಿಸ್‌ ನೀಡಲಾಗಿದೆ. ವಿಬ್‌ಗಯಾರ್‌ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಹೊಸ ಸುತ್ತೋಲೆ ಕಂಡು ಪೋಷಕರು ಕಕ್ಕಾಬಿಕ್ಕಿಯಾಗಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more