ಬೆಂಗಳೂರು: ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಬ್ಬರ: ಬೇಕರಿಗೆ ನುಗ್ಗಿ ಗಲಾಟೆ

ಬೆಂಗಳೂರು: ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಬ್ಬರ: ಬೇಕರಿಗೆ ನುಗ್ಗಿ ಗಲಾಟೆ

Published : Dec 10, 2022, 12:09 PM IST

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಪುಡಿ ರೌಡಿಗಳ ಅಬ್ಬರ ಹೆಚ್ಚಾಗಿದ್ದು, ಸಿಗರೇಟ್‌ ಕೇಳುವ ನೆಪದಲ್ಲಿ ಬೇಕರಿಗೆ ನುಗ್ಗಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ.
 

ಬೆಂಗಳೂರು: ಬೆಂಗಳೂರಿನ ಹೆಚ್.ಎ.ಎಲ್  ಠಾಣಾ ವ್ಯಾಪ್ತಿಯ ಕುಂದಲಹಳ್ಳಿ ಗೇಟ್‌ ಮುಖ್ಯ ರಸ್ತೆಯಲ್ಲಿ ಬೇಕರಿಗೆ ನುಗ್ಗಿ ಪುಡಿ ರೌಡಿಗಳು ವಸ್ತುಗಳನ್ನು ಚೆಲ್ಲಾಡಿದ್ದಾರೆ. ರಾತ್ರಿ 11 ಗಂಟೆ ಸುಮಾರಿಗೆ ಬೇಕರಿಗೆ ಬಂದು ಸಿಬ್ಬಂದಿ ಮೇಲೆ ಹಲ್ಲೆ  ಮಾಡಲಾಗಿದೆ. ಪುಡಿ ರೌಡಿಗಳ ಅಟ್ಟಹಾಸ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯನ್ನು  ಬೇಕರಿ ಉದ್ಯಮ ಸಂಘ ಖಂಡಿಸಿದೆ.

Udupi: ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಭೀಕರ ಅಪಘಾತ: 3 ಮಂದಿ ಸಾವು
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more