Bagalkot: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ವೀಕೆಂಡ್‌ನಲ್ಲಿ ಕೃಷಿಕ, ಅಪರೂಪದ ಸಾಧಕ!

Bagalkot: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ವೀಕೆಂಡ್‌ನಲ್ಲಿ ಕೃಷಿಕ, ಅಪರೂಪದ ಸಾಧಕ!

Published : Jan 14, 2022, 04:41 PM ISTUpdated : Jan 14, 2022, 06:14 PM IST

ಇವರು ವೃತ್ತಿಯಿಂದ ಎಂಜಿನೀಯರ್ (Software Engineer) ಅಪ್ಪಟ ಕೃಷಿ ಪ್ರೇಮಿ. ಇವರ ಹೆಸರು ಸಿದ್ದು ಬಂಡಿ. ಬಾಗಲಕೋಟೆ  (Bagalkot)ಜಿಲ್ಲೆಯ ಹುನಗುಂದದವರು. ಪ್ರತಿವಾರಕ್ಕೊಮ್ಮೆ ಊರಿಗೆ ಬಂದು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಾರೆ.

ಬಾಗಲಕೋಟೆ (ಜ. 14):ಇವರು ವೃತ್ತಿಯಿಂದ ಎಂಜಿನೀಯರ್ (Software Engineer) ಅಪ್ಪಟ ಕೃಷಿ ಪ್ರೇಮಿ. ಇವರ ಹೆಸರು ಸಿದ್ದು ಬಂಡಿ. ಬಾಗಲಕೋಟೆ  (Bagalkot)ಜಿಲ್ಲೆಯ ಹುನಗುಂದದವರು. ಪ್ರತಿವಾರಕ್ಕೊಮ್ಮೆ ಊರಿಗೆ ಬಂದು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಾರೆ. ಮೊದಲಿನಿಂದಲೂ ಕೃಷಿ ಬಗ್ಗೆ ಅಪಾರ ಪ್ರೀತಿ. ತಮ್ಮ ಸಹೋದರ ಮಹಾಂತೇಶ್ ಜೊತೆಗೂಡಿ 4 ಬಗೆಯ ಫಸಲುಗಳನ್ನು ಬಿತ್ತಿ ಇತರ ರೈತರಿಗೆ ಮಾದರಿಯಾಗಿದ್ದಾರೆ. ಸೀತಾಫಲ, ಪೇರಲ, ನುಗ್ಗೇ, ಕರಿಬೇವು ಬೆಳೆದಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!