ವಾರ್ ರೂಂಗೆ ಸೂರ್ಯ, ಸಾರಿ ಎಂದು ಜಾರಿಕೊಳ್ಳಲು ಮುಂದಾದ ಅಧಿಕಾರಿಗಳು!

ವಾರ್ ರೂಂಗೆ ಸೂರ್ಯ, ಸಾರಿ ಎಂದು ಜಾರಿಕೊಳ್ಳಲು ಮುಂದಾದ ಅಧಿಕಾರಿಗಳು!

Published : May 04, 2021, 05:13 PM ISTUpdated : May 04, 2021, 08:40 PM IST

ವಾರ್ ರೂಂ ಗೆ ಸಂಸದ ತೇಜಸ್ವಿ ಸೂರ್ಯ ಭೇಟಿ/ ದಂಧೆಯ ಕರಾಳ ಮುಖವನ್ನು ಅನಾವರಣ ಮಾಡಿದ ಸಂಸದ/ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಬೇಡಿ/ ಬೆಡ್ ದಂಧೆ ಬಟಾಬಯಲು 

ಬೆಂಗಳೂರು(ಮೇ 04)  ಒಂದು ಕಡೆ ರೆಮಿಡಿಸಿವಿರ್ ಕಳ್ಳ ದಂಧೆ ನಡೆಯುತ್ತಿದೆ ಎಂಬುದಕ್ಕೆ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಇನ್ನೊಂದು ಕಡೆ ವಾರ್  ರೂಂಗೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

15 -20 ದಿನಗಳಿಂದ ನಗರದ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲದೆ ಪರದಾಡುತ್ತಿದ್ದಾರೆ. . ಯಾವ ಆಸ್ಪತ್ರೆ ಹಾಗೂ ವಾರ್ ರೂಂ ಗೆ ಕಾಲ್ ಮಾಡಿದ್ರೂ ಬೆಡ್ ಇಲ್ಲ ಅಂತಾರೆ ಯಾಕೆ ಬೆಡ್ ಖಾಲಿಯಾಗಿದೆ ಅಂದ್ರೆ ಇಲ್ಲಿ ಅವ್ಯವಹಾರ ನಡಿತೀದೆ. . ಕೋವಿಡ್ ಪೇಷೆಂಟ್ ಗಳಿಗೆ ಬಿಯು ನಂ ಜನರೇಟ್ ಆಗಿ ಬಿಬಿಎಂಪಿಯಿಂದ ಕಾಲ್ ಹೋಗತ್ತೆ. ಯಾರು ಹೋಂ ಐಸೋಲೆಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಾರೋ ಅವರ ಹೆಸರಲ್ಲಿ ಬೆಡ್ ಅಲರ್ಟ್ ಆಗತ್ತೆ ಆ ಪೇಷೆಂಟ್ ಗಳಿಗೆ ಬ್ಲಾಕ್ ಮಾಡಿ ಬೇರೊಬ್ಬರಿಗೆ ಬೆಡ್ ನೀಡ್ತಿದ್ದಾರೆ. ಆ ಬೆಡ್ ಖಾಲಿ ಇರತ್ತೆ ಅದರಲ್ಲಿ 12 ಗಂಟೆಗಳ ಸಮಯ ಇರತ್ತೆ. ಅಂತಹ ಸಮಯದಲ್ಲಿ ದುಡ್ಡಿಗೆ ಮಾರಾಟ ಮಾಡಿಕೊಳ್ತಿದ್ದಾರೆ. ನನ್ನ ಬಳಿ ಎಲ್ಲ ದಾಖಲೆಗಳಿವೆ ಇಂಥ ವ್ಯವಹಾರ ಇಲ್ಲಿಗೆ ಕೊನೆಯಾಗಬೇಕು ಎಂದು ಕಟ್ಟಪ್ಪಣೆ ಮಾಡಿದರು. 

 

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!