ಶಾಸಕ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮೀಗೆ ಶಾಕ್‌: ಆಸ್ತಿಗಳ ಅಟ್ಯಾಚ್‌ಗೆ ಕೋರ್ಟ್‌ ಆದೇಶ

ಶಾಸಕ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮೀಗೆ ಶಾಕ್‌: ಆಸ್ತಿಗಳ ಅಟ್ಯಾಚ್‌ಗೆ ಕೋರ್ಟ್‌ ಆದೇಶ

Published : Jun 13, 2023, 09:37 AM IST

ಶಾಸಕ ಜನಾರ್ದನ ರೆಡ್ಡಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಕ್‌ ನೀಡಿದ್ದು, ಆಸ್ತಿ ಅಟ್ಯಾಚ್‌ ಮಾಡುವಂತೆ ಆದೇಶ ಹೊರಡಿಸಿದೆ. 

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿಗೆ ಕೋರ್ಟ್‌ ಶಾಕ್‌ ನೀಡಿದೆ. ಸಾವಿರಾರು ಕೋಟಿ ರೂಪಾಯಿ ಆಸ್ತಿ ಅಟ್ಯಾಚ್‌ ಮಾಡುವಂತೆ ಕೋರ್ಟ್ ಆದೇಶ ಮಾಡಿದೆ. ಅರುಣಾ ಲಕ್ಷ್ಮೀ ಹೆಸರಿನಲ್ಲಿರುವ 77ಕ್ಕೂ ಹೆಚ್ಚು ಆಸ್ತಿಯನ್ನು ಅಟ್ಯಾಚ್‌ ಮಾಡುವಂತೆ ಸೂಚಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಈ ಆದೇಶವನ್ನು ಹೊರಡಿಸಲಾಗಿದೆ.  ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77  ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. ಇದರಿಂದ ಇವರು ಆಸ್ತಿಯ ಮೇಲಿನ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ. 

ಇದನ್ನೂ ವೀಕ್ಷಿಸಿ: ಕಾವೇರಿ ಒಡಲು ಭರ್ತಿಗೆ ದೇವರ ಮೊರೆ ಹೋದ ನಿಗಮ: ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more