ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

Published : Jun 23, 2023, 10:03 AM IST

ಕೋಟಿ ಕೋಟಿ ರೂಪಾಯಿ ಕರೆಂಟ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಚೇರಿಗಳಿಗೆ ಬೆಸ್ಕಾಂ ನೋಟಿಸ್‌ ನೀಡಲು ಮುಂದಾಗಿದೆ.
 

ಬೆಂಗಳೂರು: ಗೃಹಜ್ಯೋತಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಆದ್ರೆ ಇದಕ್ಕೆ ಹಣದ ಕ್ರೂಢೀಕರಣ ಮಾಡಬೇಕಾದ ಅವಶ್ಯಕತೆ ಇದೆ. ಹಾಗಾಗಿ ಕರೆಂಟ್‌ ಬಿಲ್‌ನನ್ನು ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಚೇರಿಗಳಿಗೆ ನೋಟಿಸ್‌ ನೀಡಲು ಬೆಸ್ಕಾಂ ಮುಂದಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಸ್ಕಾಂಗೆ ಸಿಎಂ ಖಡಕ್‌ ಸೂಚನೆ ನೀಡಿದ್ದಾರೆ. ಹಾಗಾಗಿ ಬೆಸ್ಕಾಂ ಸರ್ಕಾರಿ ಕಚೇರಿಗಳಿಗೆ ಬಿಲ್‌ ಕಟ್ಟುವಂತೆ ನೋಟಿಸ್ ನೀಡಲಿದ್ದು, ಒಂದು ವೇಳೆ ಕಟ್ಟದಿದ್ದರೇ ಕರೆಂಟ್‌ ಕಟ್‌ ಮಾಡುವ ಎಚ್ಚರಿಕೆಯನ್ನು ನೀಡಿದೆ. ಎಲ್ಲಾ ಸರ್ಕಾರಿ ಕಚೇರಿಗಳು ಸುಮಾರು 5,246 ಕೋಟಿ ರೂಪಾಯಿ ಬಿಲ್‌ ಬಾಕಿ ಉಳಿಸಿಕೊಂಡಿವೆ ಎಂದು ತಿಳಿದುಬಂದಿದೆ. ಬಿಬಿಎಂಪಿಯ ವಾರ್ಡ್ ಲೈಟ್‌ ಬಿಲ್‌ 640 ಕೋಟಿ ರೂಪಾಯಿ ಬಾಕಿ ಇದೆ.

ಇದನ್ನೂ ವೀಕ್ಷಿಸಿ: ಚಿಲ್ಲರೆ ಕಾಸಿಗಾಗಿ ಜೋಡಿ ಕೊಲೆ: ಸೈಕೋ ವ್ಯಕ್ತಿಯಿಂದ ಇಬ್ಬರ ಹತ್ಯೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more