ಮೆಟ್ರೋ ಪ್ರಯಾಣಿಕರೇ ಎಚ್ಚರ! ಕಿಡಿಗೇಡಿಗಳ ಕಾಟ, 'ಮೆಟ್ರೋ ಚಿಕ್ಸ್' ವಿಡಿಯೋ

ಮೆಟ್ರೋ ಪ್ರಯಾಣಿಕರೇ ಎಚ್ಚರ! ಕಿಡಿಗೇಡಿಗಳ ಕಾಟ, 'ಮೆಟ್ರೋ ಚಿಕ್ಸ್' ವಿಡಿಯೋ

Published : May 21, 2025, 06:17 PM IST

ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ ಕಿಡಿಗೇಡಿಗಳ ಹಾವಳಿ ಮಿತಿಮೀರುತ್ತಿದ್ದು, ಪ್ರಯಾಣಿಕರ ಸುರಕ್ಷತೆಗೆ ಆತಂಕ ಎದುರಾಗಿದೆ. ಸ್ವಲ್ಪ ಯಾಮಾರಿದರೂ ದುಷ್ಕರ್ಮಿಗಳ ಕೃತ್ಯಗಳಿಗೆ ಸುಲಭವಾಗಿ ತುತ್ತಾಗುವ ಸಾಧ್ಯತೆಗಳಿದ್ದು, ಈ ಕುರಿತು 'ಮೆಟ್ರೋ ಚಿಕ್ಸ್' ಎಂಬ ಸಾಮಾಜಿಕ ಜಾಲತಾಣದ ಪುಟದಲ್ಲಿ ಎಚ್ಚರಿಕೆಯ ವಿಡಿಯೋವೊಂದು ಹಂಚಿಕೊಳ್ಳಲಾಗಿದೆ. ಮೆಟ್ರೋ ಪ್ರಯಾಣಿಕರು ತಮ್ಮ ವಸ್ತುಗಳ ಬಗ್ಗೆ ಹಾಗೂ ಸುತ್ತಮುತ್ತಲಿನ ಅಪರಿಚಿತ ವ್ಯಕ್ತಿಗಳ ಚಲನವಲನಗಳ ಬಗ್ಗೆ ಹೆಚ್ಚಿನ ಜಾಗರೂಕತೆ ವಹಿಸಿ, ಸಂಭಾವ್ಯ ಅಪಾಯಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ. Namma Metro passenger safety, Bangalore Metro security alert, incidents in Namma Metro, preventing metro theft, awareness for metro commuters, public transport safety Bangalore Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more