ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಡ್ಯಾನ್ಸ್ ‌ವಿಡಿಯೋ ವೈರಲ್‌..!

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಡ್ಯಾನ್ಸ್ ‌ವಿಡಿಯೋ ವೈರಲ್‌..!

Published : Dec 02, 2020, 02:08 PM ISTUpdated : Dec 02, 2020, 02:37 PM IST

ಲಕ್ಷ್ಮೀ ಹೆಬ್ಬಾಳ್ಕರ್ ಸಖತ್ ಡ್ಯಾನ್ಸ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್| ಗೋವಾದ ಲೀಲಾ‌ಪ್ಯಾಲೇಸ್‌ನಲ್ಲಿ 4 ದಿನಗಳ ಕಾಲ ನಡೆದ ಹೆಬ್ಬಾಳ್ಕರ್ ಪುತ್ರನ ಮದುವೆ| ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್| 
 

ಬೆಳಗಾವಿ(ಡಿ. 02):  ಪುತ್ರನ ವಿವಾಹ ಆರತಕ್ಷತೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಖತ್ ಡ್ಯಾನ್ಸ್‌ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. 

ಮುಖ್ಯಮಂತ್ರಿಗಳೇ ಗಮನಿಸಿ; ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಿ

ಇತ್ತೀಚೆಗಷ್ಟೇ ಗೋವಾದ ಲೀಲಾ‌ಪ್ಯಾಲೇಸ್‌ನಲ್ಲಿ 4 ದಿನಗಳ ಕಾಲ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಳ್ ಹೆಬ್ಬಾಳ್ಕರ್ ಅವರ ವಿವಾಹ ಸಮಾರಂಭ ನಡೆದಿತ್ತು. ಪುತ್ರ ಮೃಣಾಳ್ ಹೆಬ್ಬಾಳ್ಕರ್ ಜೊತೆ ಡಾ.ಹಿತಾ ಜೊತೆ ವಿವಾಹ ಸಮಾರಂಭ ನಡೆದಿತ್ತು. ಲಕ್ಷ್ಮೀ ಹೆಬ್ಬಾಳ್ಕರ್ ಸಖತ್ ಸ್ಟೆಪ್ಸ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ವೈರಲ್ ಆಗಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?