ಸೆ.27ರ ಭಾರತ್ ಬಂದ್ : ಬೆಂಗಳೂರಿನಲ್ಲಿ ಏನಿರುತ್ತೆ- ಏನಿರಲ್ಲ.?

ಸೆ.27ರ ಭಾರತ್ ಬಂದ್ : ಬೆಂಗಳೂರಿನಲ್ಲಿ ಏನಿರುತ್ತೆ- ಏನಿರಲ್ಲ.?

Published : Sep 26, 2021, 11:35 AM IST

ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಸೆಪ್ಟೆಮಬರ್ 27 ರಂದು ಕರೆ ನೀಡಲಾಗಿರುವ ಭಾರತ್‌ ಬಂದ್‌ ಗೆ ಕರ್ನಾಟಕದಲ್ಲಿಯು ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. 

ಆದರೆ ಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ರೈತ ಸಂಘಟನೆಗಳು ಪ್ರತಿಭಟನೆ ಹೊರಾಟ ನಡೆಸಲಿದ್ದು, ಮತ್ತೆಲ್ಲ ಸೇವೆಗಳು ಎಂದಿನಂತೆ ಇರಲಿವೆ. ಬಸ್‌ಗಳು,ಆಟೊಗಳು ಎಂದಿನಂತೆ ಸಂಚಾರ ಮಾಡಲಿವೆ. ಹೋಟೆಲ್‌ಗಳು ತೆರೆದಿರುತ್ತವೆ. ಚಿತ್ರಮಂದಿರಗಳು ತೆರೆದಿರುತ್ತವೆ. ಪೇಪರ್, ಹಾಲು, ಮೆಡಿಕಲ್‌ ಸೇವೆಗಳು ಲಭ್ಯವಿರಲಿವೆ. 

ಬೆಂಗಳೂರು (ಸೆ.26):  ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಸೆಪ್ಟೆಂಬರ್ 27 ರಂದು ಕರೆ ನೀಡಲಾಗಿರುವ ಭಾರತ್‌ ಬಂದ್‌(Bharat Bandh) ಗೆ ಕರ್ನಾಟಕದಲ್ಲಿಯು (Karnataka) ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. 

ರಾಜ್ಯದಲ್ಲಿ ಭಾರತ್‌ ಬಂದ್‌ಗೆ ಬೆಂಬಲ ಬಹುತೇಕ ಅನುಮಾನ

ಆದರೆ ಬೆಂಗಳೂರಿನಲ್ಲಿ (Bengaluru) ಭಾರತ್ ಬಂದ್‌ಗೆ ರೈತ ಸಂಘಟನೆಗಳು ಪ್ರತಿಭಟನೆ ಹೊರಾಟ ನಡೆಸಲಿದ್ದು, ಮತ್ತೆಲ್ಲ ಸೇವೆಗಳು ಎಂದಿನಂತೆ ಇರಲಿವೆ. ಬಸ್‌ಗಳು,ಆಟೊಗಳು ಎಂದಿನಂತೆ ಸಂಚಾರ ಮಾಡಲಿವೆ. ಹೋಟೆಲ್‌ಗಳು ತೆರೆದಿರುತ್ತವೆ. ಚಿತ್ರಮಂದಿರಗಳು ತೆರೆದಿರುತ್ತವೆ. ಪೇಪರ್, ಹಾಲು, ಮೆಡಿಕಲ್‌ ಸೇವೆಗಳು ಲಭ್ಯವಿರಲಿವೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!