ಶೃಂಗೇರಿ ಪೀಠದಲ್ಲಿ ಜಗದ್ಗುರುಗಳ  71ನೇ ವರ್ಧಂತಿ ಉತ್ಸವ

ಶೃಂಗೇರಿ ಪೀಠದಲ್ಲಿ ಜಗದ್ಗುರುಗಳ 71ನೇ ವರ್ಧಂತಿ ಉತ್ಸವ

Published : Apr 18, 2021, 04:09 PM IST

ಪವಿತ್ರ ಕ್ಷೇತ್ರ ಶೃಂಗೇರಿಯಲ್ಲಿ ಇಲ್ಲಿನ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಗಳ 71ನೇ ವರ್ಧಂತಿ ಉತ್ಸವ ನಡೆಯುತ್ತಿದೆ.  ಇದೇ ಸಂದರ್ಭದಲ್ಲಿ ನಾಡಿನ 70 ವಿದ್ವಾಂಸರಿಗೆ ಪ್ರಶಸ್ತಿ ಪುರಸ್ಕಾರ ಸಮಾರಂಭ  ನಡೆಯುತ್ತಿದೆ.  

ಚಂಡಿಯಾಗ, ಕುಂಕುಮಾರ್ಚನೆ, ಮಹಾಯಾಗಗಳು ಸನ್ನಿಧಿಯಲ್ಲಿ ನಡೆಯುತ್ತಿವೆ.   
 

ಶೃಂಗೇರಿ (ಏ.18) : ಪವಿತ್ರ ಕ್ಷೇತ್ರ ಶೃಂಗೇರಿಯಲ್ಲಿ ಇಲ್ಲಿನ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಗಳ 71ನೇ ವರ್ಧಂತಿ ಉತ್ಸವ ನಡೆಯುತ್ತಿದೆ.  ಇದೇ ಸಂದರ್ಭದಲ್ಲಿ ನಾಡಿನ 70 ವಿದ್ವಾಂಸರಿಗೆ ಪ್ರಶಸ್ತಿ ಪುರಸ್ಕಾರ ಸಮಾರಂಭ  ನಡೆಯುತ್ತಿದೆ.  

ಇಂದು ಶೃಂಗೇರಿ ರಥೋತ್ಸವ, ತಾಯಿ ಶಾರದಾಂಬೆ ಪ್ರಾರ್ಥನೆಯಿಂದ ಸನ್ಮಂಗಲವಾಗುವುದು .

ಚಂಡಿಯಾಗ, ಕುಂಕುಮಾರ್ಚನೆ, ಮಹಾಯಾಗಗಳು ಸನ್ನಿಧಿಯಲ್ಲಿ ನಡೆಯುತ್ತಿವೆ.  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!