Jul 4, 2021, 10:10 AM IST
ಬೆಂಗಳೂರು (ಜು. 04): ಗಡಿ ಜಿಲ್ಲೆ ಬೀದರ್‌ನಲ್ಲಿ ಬೆನ್ನಲ್ಲೇ ಜನರ ನಿರ್ಲಕ್ಷ್ಯವೂ ಹೆಚ್ಚಾಗುತ್ತಿದೆ. ಮಾಸ್ಕ್, ಸಾಮಾಜಿಕ ಅಂತರವನ್ನು ಗಾಳಿಗೆ ತೂರಿದ್ದಾರೆ. ಅಂತರಾಜ್ಯ ಪ್ರಯಾಣಿಕರಿಗೆ ಕಡ್ಡಾಯವಾಗಿ ಕೊರೋನಾ ಟೆಸ್ಟ್ ಮಾಡಿಕೊಳ್ಳಬೇಕು ಎಂದು ಸರ್ಕಾರ ಪದೇ ಪದೇ ಹೇಳಿದರೂ ಜನರು ತಲೆಕೆಡಿಸಿಕೊಳ್ಳುತ್ತಿಲ್ಲ. ಮಹಾರಾಷ್ಟ್ರ, ಕೇರಳ ಜಿಲ್ಲೆಗಳಿಗೆ ಆರಾಮಾಗಿ ಓಡಾಡುತ್ತಿದ್ದಾರೆ.