ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

Published : Aug 27, 2020, 08:47 AM IST

ಜಿಲ್ಲಾಧಿಕಾರಿ ಕಚೇರಿ ಎದುರು ಸತ್ತ ಹಾವು ಇಟ್ಟು ಪ್ರತಿಭಟನೆ| ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಧಾರಜವಾಡಿ ಗ್ರಾಮದ ರೈತ ಮಹಿಳೆಯರ ಆಕ್ರೋಶ| ಹೊಲದಲ್ಲಿ ಕೆಲಸ ಮಾಡುವ ವೇಲೆ ಮಹಿಳೆಗೆ ಕಚ್ಚಿದ್ದ ಹಾವು| ತಕ್ಷಣ ಮಹಿಳೆಯನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರೂ ಕೂಡ ವೈದ್ಯರು ಚಿಕಿತ್ಸೆ ನೀಡಿರಲಿಲ್ಲ| 

ಬೀದರ್‌(ಆ.27): ಜಿಲ್ಲಾಧಿಕಾರಿ ಕಚೇರಿ ಎದುರು ಸತ್ತ ಹಾವು ಇಟ್ಟು ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. ಹಾವು ಕಡಿದ ಮಹಿಳೆಗೆ ಜಿಲ್ಲೆ ಭಾಲ್ಕಿ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ರೈತ ಮಹಿಳೆಯರು ಸತ್ತ ಹಾವನ್ನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. 

ಹೋಟೆಲ್‌ನಲ್ಲಿ ರೂಂ  ಮಾಡಿ ಪರಾರಿಯಾಗ್ತಿದ್ದ ಅಜ್ಜ ಧಾರವಾಡದಲ್ಲಿ ಸಿಕ್ಕಿಬಿದ್ದ!

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಧಾರಜವಾಡಿ ಗ್ರಾಮದ ರೈತ ಮಹಿಳೆಯರು ನ್ಯಾಯಕ್ಕಾಗಿ ಆಗ್ರಹಿಸಿ ಧರಣಿ ನಡೆಸಿದ್ದಾರೆ. ಹೊಲದಲ್ಲಿ ಕೆಲಸ ಮಾಡುವ ವೇಲೆ ಮಹಿಳೆಗೆ ಹಾವು ಕಚ್ಚಿತ್ತು, ತಕ್ಷಣ ಮಹಿಳೆಯನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರೂ ಕೂಡ ವೈದ್ಯರು ಚಿಕಿತ್ಸೆ ನೀಡಿರಲಿಲ್ಲ.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?