Big 3 Impact: 3 ದಶಕಗಳ ಹೋರಾಟಕ್ಕೆ ಸಿಕ್ತು ಮುಕ್ತಿ: ಕಡಲಿನ ಮಕ್ಕಳ ಗೋಳು ಕೇಳಿಸಿಕೊಂಡ ಶಾಸಕ ರಘುಪತಿ ಭಟ್

Big 3 Impact: 3 ದಶಕಗಳ ಹೋರಾಟಕ್ಕೆ ಸಿಕ್ತು ಮುಕ್ತಿ: ಕಡಲಿನ ಮಕ್ಕಳ ಗೋಳು ಕೇಳಿಸಿಕೊಂಡ ಶಾಸಕ ರಘುಪತಿ ಭಟ್

Published : Dec 23, 2022, 05:33 PM IST

ಹಕ್ಕು ಪತ್ರವಿಲ್ಲದೆ ದಶಕಗಳಿಂದ ಒದ್ದಾಡುತ್ತಿದ್ದ ಮಲ್ಪೆ ಸಮೀಪದ ಪಡುಕೆರೆ, ಶಾಂತಿನಗರ, ಮಲ್ಪೆ ಸೆಂಟ್ರಲ್, ಕೊಳ ವಾರ್ಡ್ ಜನರಿಗೆ ಮುಕ್ತಿ ಸಿಕ್ಕಂತಾಗಿದೆ.
 

ಮಲ್ಪೆ ಪರಿಸರದ ಹಕ್ಕು ಪತ್ರ ಸಮಸ್ಯೆ ಕುರಿತು ವರದಿ ಬೆನ್ನಲ್ಲೇ ಇಂಪ್ಯಾಕ್ಟ್ ಆಗಿದ್ದು, ಜನವರಿ 15ರೊಳಗೆ ಸಂತ್ರಸ್ಥರಿಗೆ ಹಕ್ಕು ಪತ್ರ ಸಿಗಲಿದೆ. ಬಿಗ್‌3 ವರದಿಗೆ ಶಾಸಕ ರಘುಪತಿ ಭಟ್ ತಕ್ಷಣ ಸ್ಪಂದಿಸಿದ್ದಾರೆ. ನನ್ನ ಕ್ಷೇತ್ರದ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದ್ದಕ್ಕೆ ಧನ್ಯವಾದ. 2008ರಲ್ಲಿ ಶಾಸಕನಾಗಿದ್ದಾಗ ಒಂದು ಹಂತದ ಪರಿಹಾರ ನೀಡಿದ್ದೆ. ಕೆಲವು ತಾಂತ್ರಿಕ ಕಾರಣದಿಂದ ಹಕ್ಕು ಪತ್ರ ಕೊಡಲು ಆಗಿರಲಿಲ್ಲ. ಜನವರಿ 15ರೊಳಗೆ 143ಮನೆಗಳಿಗೆ ಹಕ್ಕು ಪತ್ರ ನೀಡುತ್ತೇನೆ. ಹಕ್ಕು ಪತ್ರ  ನೀಡುವ ಪ್ರಕ್ರಿಯೆ ನಿರ್ಣಾಯಕ ಹಂತಕ್ಕೆ ಬಂದಿದೆ. ಸಂತ್ರಸ್ಥರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ನಿಗದಿತ ದಿನಾಂಕದೊಳಗೆ ಹಕ್ಕು ಪತ್ರ ನೀಡದಿದ್ದರೆ ಪ್ರಶ್ನೆ ಮಾಡಿ ಎಂದು ಹೇಳಿದ್ದಾರೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more