ಬಿಗ್ 3 ಇಂಪ್ಯಾಕ್ಟ್: ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

ಬಿಗ್ 3 ಇಂಪ್ಯಾಕ್ಟ್: ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

Published : Feb 14, 2023, 04:07 PM IST

ಸುವರ್ಣ ನ್ಯೂಸ್ ಬಿಗ್ 3 ವರದಿ ಇಂಪ್ಯಾಕ್ಟ್ ಆಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹಿಡಿದಿದ್ದ ಗ್ರಹಣ ಬಿಟ್ಟಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿರುವ ಪ್ರಿನ್ಸ್ ಕೃಷ್ಣರಾಜಮ್ಮಣ್ಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ 2020ರಲ್ಲಿ ಉದ್ಘಾಟನೆ ಆಗಿತ್ತು. ಕೆಆರ್ ಆಸ್ಪತ್ರೆಯಲ್ಲಿನ ರೋಗಿಗಳ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದಲೇ ಹೊಸ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಆದರೆ‌ ವೈದ್ಯಕೀಯ ಸಲಕರಣೆಗಳು ಬಂದಿದ್ದರೂ ವೈದ್ಯಕೀಯ ಸಿಬ್ಬಂದಿ ನೇಮಿಸದೆ ಕಟ್ಟಡಕ್ಕೆ ಬೀಗ ಹಾಕಲಾಗಿತ್ತು. ಕೆಆರ್‌ ಆಸ್ಪತ್ರೆ ಡೀನ್ ಕೂಡ ಸಿಬ್ಬಂದಿ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಬರೆದು ಕುಳಿತಿದ್ದರು. ಆದರೆ ನಿಮ್ಮ ಬಿಗ್ 3 ಈ ಬಗ್ಗೆ ಸುದ್ದಿ ಪ್ರಸಾರ ಮಾಡಿ ಸರ್ಕಾರದ ಗಮನ ಸೆಳೆದಿತ್ತು. ವರದಿ ಪ್ರಸಾರ ಆಗ್ತಿದ್ದಂತೆ ಎಚ್ಚೆತ್ತ ಆರೋಗ್ಯ ಇಲಾಖೆ ಎಚ್ಚೆತ್ತಿದ್ದು,ಇದರ ಪರಿಣಾಮವಾಗಿ ಸದ್ಯ ಕೆ.ಆರ್ ಆಸ್ಪತ್ರೆ ಹಾಗೂ ಪಿಕೆಟಿಬಿ ಆಸ್ಪತ್ರೆಯ 20ಕ್ಕೂ ಹೆಚ್ಚು ವೈದ್ಯರನ್ನು ಒಳಗೊಂಡು 50ಕ್ಕೂ ಹೆಚ್ಚು ಬಿ ಹಾಗೂ ಸಿ ಗ್ರೂಪ್ ನೌಕರರನ್ನು ಬಳಸಿಕೊಂಡು ಆಸ್ಪತ್ರೆ ಪ್ರಾರಂಭಿಸಿದ್ದಾರೆ

ಬೆಂಗಳೂರಿನಲ್ಲಿ ಶಕ್ತಿಶಾಲಿ ಲೋಹದ ಹಕ್ಕಿಗಳ ಹಾರಾಟ: 97 ರಾಷ್ಟ್ರಗಳ ವಿಮಾನಗಳ ಕಸರತ್ತು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more