BIG 3: ತುಕ್ಕು ಹಿಡಿಯುತ್ತಿರುವ ಕೃಷಿ ಯಂತ್ರಗಳು:  ಹಳ್ಳ ಹಿಡಿದ ಕೃಷಿ ಯಂತ್ರಧಾರೆ ಯೋಜನೆ

BIG 3: ತುಕ್ಕು ಹಿಡಿಯುತ್ತಿರುವ ಕೃಷಿ ಯಂತ್ರಗಳು: ಹಳ್ಳ ಹಿಡಿದ ಕೃಷಿ ಯಂತ್ರಧಾರೆ ಯೋಜನೆ

Published : Aug 16, 2022, 06:44 PM IST

Krishi Yantra Dhare: ರೈತರಿಗೆ ಉಪಯೋಗ ಆಗಬೇಕಿದ್ದ ಕೋಟ್ಯಂತರ ರೂಪಾಯಿ ಯಂತ್ರಗಳು ಪಾಳು ಬಿದ್ದು ಹೋಗಿವೆ

ಮಂಡ್ಯ (ಆ. 16): ಧೂಳು ತುಂಬಿರುವ ಟ್ರ್ಯಾಕ್ಟರ್‌ಗಳು, ಮತ್ತೊಂದೆಡ ತುಕ್ಕು ಹಿಡಿಯುತ್ತಿರವ ಕೃಷಿ ಯಂತ್ರಗಳು, ಹೀಗೆ ಎಲ್ಲಿ ಬೇಕೋ ಅಲ್ಲಿ ಕೃಷಿ ಯಂತ್ರಗಳು ಬಿದ್ದು ತುಕ್ಕು ಹಿಡಿಯುತ್ತಿವೆ. ಈ ದೃಶ್ಯಗಳು ಕಂಡುಬಂದಿದ್ದು ಮಂಡ್ಯ (Mandya) ಜಿಲ್ಲೆಯ ಕೃಷಿ ಉಪಕರಣಗಳ ಬಾಡಿಗೆ ಸೇವಾ ಕೇಂದ್ರದಲ್ಲಿ. ರೈತರಿಗೆ ಉಪಯೋಗ ಆಗಬೇಕಿದ್ದ ಕೋಟ್ಯಂತರ ರೂಪಾಯಿ ಯಂತ್ರಗಳು ಈಗ ಪಾಳು ಬಿದ್ದು ಹೋಗಿವೆ. ಕೃಷಿ ಅಧಿಕಾರಿಗಳು ಹಾಗೂ ಖಾಸಗಿ ಏಜೇನ್ಸಿಗಳ ಅಸಮರ್ಪಕ ನಿರ್ವಹಣೆಯಿಂದಾಗಿ ಕೃಷಿ ಯಂತ್ರಧಾರೆ ಯೋಜನೆ (Krishi Yantra Dhare) ತುಕ್ಕು ಹಿಡಿದಿದೆ. 

ಸಣ್ಣ ಮತ್ತು ಮಧ್ಯಮ ವರ್ಗದ ರೈತರು ಕೃಷಿ ಚಟುವಟಿಕೆಗೆ ಅತ್ಯಾಧುನಿಕ ಯಂತ್ರಗಳನ್ನು ಖರೀದಿಸಲು ಸಾಧ್ಯವಿಲ್ಲ. ಹೀಗಾಗಿ ಕಡಿಮೆ ದರದಲ್ಲಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ನೀಡುವ ಉದ್ದೇಶದಿಂದ ಸರ್ಕಾರ 2014ರಲ್ಲೇ ಕೃಷಿ ಯಂತ್ರಧಾರೆ ಎಂಬ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಿತ್ತು. ಮಂಡ್ಯ ಜಿಲ್ಲೆಯಲ್ಲಿ 31 ಕಡೆ ಕೃಷಿ ಯಂತ್ರಧಾರೆ ಕೇಂದ್ರ ಆರಂಭಗೊಂಡಿದ್ದವು. ಆದರೆ 31 ಕೇಂದ್ರಗಳಲ್ಲಿ 12 ಕೇಂದ್ರಗಳು ಎರಡು ವರ್ಷಗಳ ಹಿಂದೆಯೇ ಮುಚ್ಚಿ ಹೋಗಿವೆ. ಅಲ್ಲಿರುವ ಕೃಷಿ ಉಪಕರಣಗಳು ತುಕ್ಕು ಹಿಡಿದು ಉಪಯೋಗಕ್ಕೆ ಬಾರದಂತಾಗಿವೆ.  ಈ ಬಗ್ಗೆ ಜನಪ್ರತಿನಿಧಿಗಳು ಅಧಿಕಾರಿಗಳು ಗಮನಹರಿಸಬೇಕಿದೆ. 

BIG 3: ಕೆಸರುಗದ್ದೆಯಾಗಿರುವ ಸ್ಟೇಡಿಯಂ, ಅಧಿಕಾರಿಗಳಿಂದ ಶೀಘ್ರ ಕ್ರಮದ ಭರವಸೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more