BIG 3ನಿತ್ಯ ತಾಯಿ-ಮಗನ ನರಕಯಾತನೆ: ಸಾಲ ತೀರಿಸಲಾಗದೇ ಪರದಾಡುತ್ತಿದೆ ಕುಟುಂಬ

BIG 3ನಿತ್ಯ ತಾಯಿ-ಮಗನ ನರಕಯಾತನೆ: ಸಾಲ ತೀರಿಸಲಾಗದೇ ಪರದಾಡುತ್ತಿದೆ ಕುಟುಂಬ

Published : Jan 18, 2023, 04:33 PM IST

ಮಕ್ಕಳ ಚಿಕಿತ್ಸೆಗಾಗಿ ನಾಲ್ಕು ವರ್ಷಗಳ ಹಿಂದೆ ಮಾಡಿದ ಸಾಲದ ಋಣಭಾರವನ್ನು ತೀರಿಸುವುದಕ್ಕಾಗಿ ಕುಟುಂಬವೊಂದು ಇನ್ನಿಲ್ಲದ ಪರಿಪಾಟ ಪಡುತ್ತಿದೆ.
 

ಸುಮಾರು 30 ವರ್ಷಗಳ ಹಿಂದೆ ಕೈ ಇಟ್ಟಿಗೆಯಿಂದ ಮಾಡಿ ಇಂದಿಗೂ ಸಾರಣೆ ಮಾಡದೆ ಬಿಟ್ಟಿರುವ ಮನೆ. ಮನೆ ಬಾಗಿಲಿಗೆ ಹೋಗುತ್ತಿದ್ದಂತೆ ಉಂಡೆ ಕಟ್ಟಿದಂತೆ ನಿಶ್ಚಲವಾಗಿ ಕುಳಿತಿರುವ ಯುವಕ. ಈ ಯುವಕನೇ ಈ ತಾಯಿಯ ಪಾಲಿಗೆ ಉಳಿದಿರುವ ಜೀವ.ಇವರಿಬ್ಬರ ಪಾಲಿಗೆ ಸರ್ಕಾರದಿಂದ ಕೊಡುವ 1400 ರೂಪಾಯಿ ವಿಕಲಾಂಗಚೇತನ ವೇತನ ಬಿಟ್ಟರೆ, ನ್ಯಾಯಬೆಲೆ ಅಂಗಡಿಯಲ್ಲಿ ಸಿಗುವ ಅಕ್ಕಿಯಷ್ಟೇ ಜೀವನಕ್ಕೆ ಆಧಾರ. ಅಷ್ಟಕ್ಕೂ ಈ ಮನಕಲಕುವ ದೃಶ್ಯ ಕಂಡು ಬಂದಿದ್ದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಂಗಾವರ ಗ್ರಾಮದಲ್ಲಿ. ಈ ಕುಟುಂಬ ನಿತ್ಯ ಪಡಬಾರದ ಕಷ್ಟ ಪಡ್ತಿದ್ದಾರೆ. ಚಿಕಿತ್ಸೆಗಾಗಿ ಮಾಡಿದ 2 ಲಕ್ಷಕ್ಕೂ ಅಧಿಕ ಸಾಲವನ್ನು ತೀರಿಸೋದಕ್ಕಾಗಿ ಇವರು ನಿತ್ಯ ಪರದಾಡ್ತಾ ಇದ್ದಾರೆ. ಕನಿಷ್ಟ ಉಪ್ಪು, ಹುಳಿಗೂ ಹಣವಿಲ್ಲದೆ ಪರದಾಡುತ್ತಿರುವ ಈ ಕುಟುಂಬಕ್ಕೆ ಬಿಗ್-3 ಧೈರ್ಯ ತುಂಬಿ ಇವರ ಬೆನ್ನಿಗೆ ನಿಂತಿದೆ.

BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more