BIG 3: ಕೆಂಭಾವಿ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ನ್ಯಾಯಾಧೀಶರ ಭೇಟಿ, ಸಿಬ್ಬಂದಿಗೆ ಕ್ಲಾಸ್!

BIG 3: ಕೆಂಭಾವಿ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ನ್ಯಾಯಾಧೀಶರ ಭೇಟಿ, ಸಿಬ್ಬಂದಿಗೆ ಕ್ಲಾಸ್!

Published : Sep 13, 2022, 02:39 PM IST

Big 3 Yadagiri Hospital Story: ಕೋಟಿ ಕೋಟಿ ಸುರಿದು ಕಟ್ಟಿದ್ದಾ ಆಸ್ಪತ್ರೆಯಲ್ಲಿ ಶವಗಾರ ಇಲ್ಲದೇ ಇರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 ವರದಿ  ಮಾಡಿತ್ತು
 

ಯಾದಗಿರಿ (ಸೆ. 13): ಕೋಟಿ ಕೋಟಿ ಸುರಿದು ಕಟ್ಟಿದ್ದಾ ಆಸ್ಪತ್ರೆಯಲ್ಲಿ ಶವಗಾರ ಇಲ್ಲದೇ ಇರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 ವರದಿ  ಮಾಡಿತ್ತು. ಆಸ್ಪತ್ರೆಯಲ್ಲಿ ಶವಗಾರವಿಲ್ಲದಿರುವುದರಿಂದ  ಹೆಣವನ್ನ ರಸ್ತೆ ಬದಿಯಲ್ಲಿಯೇ ಪೋಸ್ಟ್ ಮಾರ್ಟಂ ಮಾಡುವ ಪರಿಸ್ಥಿತಿ ಬಂದಿದೆ. ಮರಣೋತ್ತರ ಪರೀಕ್ಷೆ ಮಾಡಲು ರೂಂ ಇಲ್ಲದೇ ಆರೋಗ್ಯ ಸಿಬ್ಬಂದಿಗಳು ಹೆಣಗಾಡೋ ಪರಿಸ್ಥಿತಿ ಬಂದಿದೆ.  ಈ ಬಗ್ಗೆ ಬಿಗ್ 3 ಸುದ್ದಿ ಪ್ರಸಾರವಾದ ಬಳಿಕ ಯಾದಗಿರಿ ಮತ್ತು ಶಹಾಪುರ ಶಾಸಕರ ಬೆಂಬಲಿಗರು ಧಮ್ಕಿ ಹಾಕಿದ್ದರು.  ಕಾರ್ಯಕ್ರಮ ಪ್ರಸಾರದ ವೇಳೆ ಕೂಡ ಫೋನಿನಲ್ಲಿ ಧಮ್ಕಿ ಹಾಕಲಾಗಿತ್ತು.  

ಇದೀಗ ಶವಾಗಾರ ಇಲ್ಲದ ಕೆಂಭಾವಿಯ ಆಸ್ಪತ್ರೆಗಳಿಗೆ  ಜಿಲ್ಲಾ ನ್ಯಾಯಾಧೀಶರಾದ ಸಾಹೀಲ್‌ ಅಹಮದ್‌ ಭೇಟಿ ನೀಡಿದ್ದಾರೆ. ಅಲ್ಲದೇ ಡಿಎಚ್‌ಓ ಡಾ. ಗುರುರಾಜ್‌ ಹೀರೆಗೌಡರ್‌, ಜಿಲ್ಲಾಧಿಕಾರಿ ಸ್ನೇಹಲ್‌ ಆರ್‌ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ 

Yadagiri : ಶವಾಗಾರವಿಲ್ಲದ ಬಗ್ಗೆ Big 3 ವರದಿಯಲ್ಲಿ ಪ್ರಶ್ನಿಸಿದ್ದಕ್ಕೆ ಶಾಸಕರ ಚೇಲಾಗಳಿಂದ ಧಮ್ಕಿ!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more