BIG 3: ಮಾಲೂರು ತಾಲ್ಲೂಕಿನಲ್ಲಿ ಯಮರೂಪಿ ರಸ್ತೆಗಳು: ಕೈ-ಕಾಲು ಮುರಿದುಕೊಂಡ ನೂರಾರು ಮಂದಿ

BIG 3: ಮಾಲೂರು ತಾಲ್ಲೂಕಿನಲ್ಲಿ ಯಮರೂಪಿ ರಸ್ತೆಗಳು: ಕೈ-ಕಾಲು ಮುರಿದುಕೊಂಡ ನೂರಾರು ಮಂದಿ

Published : Dec 23, 2022, 05:23 PM IST

ಮಾಲೂರು ತಾಲೂಕಿನ ರಸ್ತೆಯಲ್ಲಿ ಗುಂಡಿಗಳನ್ನು ತಪ್ಪಿಸೋದಕ್ಕೆ ಹೋಗಿ ನೂರಕ್ಕೂ ಹೆಚ್ಚು ಜನರು ಕೈ ಕಾಲು ಮುರಿದುಕೊಂಡಿದ್ದಾರೆ. 

ಬೆಂಗಳೂರು-ವಿಕೋಟೆ ರಾಜ್ಯ ಹೆದ್ದಾರಿ 95ರ ಮಧ್ಯದಲ್ಲಿ ಸಿಗುವ ಮಾಲೂರು ತಾಲೂಕಿನ ನಾಲ್ಕು ದಿಕ್ಕಿನಲ್ಲಿರುವ ರಸ್ತೆಯಲ್ಲಿ ನಿವೇನಾದ್ರು ಒಮ್ಮೆ ಸಂಚಾರ ಮಾಡಿದ್ರೆ ಸಾಕು, ಜೀವನದಲ್ಲಿ ನಿಮಗೆ ಇದರ ಸಹವಾಸ ಸಾಕಪ್ಪಾ ಸಾಕು ಅಂತ ಅನಿಸದೆ ಇರೋದಿಲ್ಲ. ಅಪ್ಪಿ ತಪ್ಪಿ ಹೊಸಬರು ಏನಾದ್ರು ಈ ರಸ್ತೆಯಲ್ಲಿ ಸಂಚರಿಸಿದ್ರೆ ಆ ದೇವರೇ ಕಾಪಾಡಬೇಕು. ಇದಕ್ಕೆ ಸಾಕ್ಷಿಯಾಗಿ ಕಳೆದ ಎರಡು ವರ್ಷಗಳಿಂದ ಇಲ್ಲಿನ ಮಾರುದ್ದ ಗುಂಡಿಗಳನ್ನು ತಪ್ಪಿಸೋದಕ್ಕೆ ಹೋಗಿ ನೂರಕ್ಕೂ ಹೆಚ್ಚು ಜನರು ಕೈ ಕಾಲು ಮುರಿದುಕೊಂಡಿದ್ದಾರೆ. ಅದೆಷ್ಟೋ ಜನರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ನಾಮಕವಸ್ಥೆಗೆ ಹಾಕಿರುವ ಬೀದಿ ದೀಪಗಳು ಸಹ ಉರಿಯುತ್ತಿಲ್ಲ. ಈಗಾಗಿ ಕತ್ತಲಾಗುತ್ತಿದಂತೆ ಈ ರಸ್ತೆಗಳಲ್ಲಿ ಹೆಣ್ಣು ಮಕ್ಕಳು ಒಂಟಿಯಾಗಿ ಓಡಾಡೋದಕ್ಕೂ ಕಷ್ಟಕರವಾಗಿದೆ.

ಸಿಕ್ಕಿಂನಲ್ಲಿ ಸೇನಾ ವಾಹನ ಪಲ್ಟಿ: 16 ಯೋಧರ ದಾರುಣ ಸಾವು

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more