Big 3: ಇತಿಹಾಸವ ಸೃಷ್ಟಿಸಿದ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ: ವಿಜಯಪುರದ ತ್ರಿಮೂರ್ತಿಗಳ ಕಾರ್ಯ ಶ್ಲಾಘನೀಯ

Big 3: ಇತಿಹಾಸವ ಸೃಷ್ಟಿಸಿದ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ: ವಿಜಯಪುರದ ತ್ರಿಮೂರ್ತಿಗಳ ಕಾರ್ಯ ಶ್ಲಾಘನೀಯ

Published : Jan 07, 2023, 02:27 PM IST

ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ಹಿಂದೆಂದು ಕಂಡು ಕೇಳರಿಯದ ಹೊಸ ಇತಿಹಾಸವನ್ನು ಸೃಷ್ಟಿ ಮಾಡಿದೆ.

ಸರಳತೆಗೆ, ಜ್ಞಾನ ಭಂಡಾರಕ್ಕೆ ಇನ್ನೊಂದು ಹೆಸರೇ ವಿಜಯಪುರ ಜಿಲ್ಲೆಯ ಜ್ಞಾನಯೋಗಿ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು. ಇತಿಹಾಸದ ಮಹಾತ್ಮರಾದ ಶ್ರೀಗಳು ತಾವು ಮೊದಲೇ ನಿರ್ಧರಿಸಿದಂತೆ ಬಯಲಲ್ಲಿ ಬಯಲಾಗಿ ಹೋಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಬದುಕೇ ಒಂದು ತೂಕವಾದರೆ,  ಅವರ ನಿಧನದ ಸುದ್ದಿ ತಿಳಿದು ಅವರ ಅಂತಿಮ ದರ್ಶನಕ್ಕೆ ಬಂದ ಭಕ್ತರದ್ದೇ ಇನ್ನೊಂದು ತೂಕ. ಯಾಕಂದ್ರೆ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮವೇ ಒಂದು ದಾಖಲೆಯನ್ನು ನಿರ್ಮಿಸಿದೆ. ಶ್ರೀಗಳ ಅಂತಿಮ ಯಾತ್ರೆಯಲ್ಲಿ 25 ಲಕ್ಷಕ್ಕೂ ಅಧಿಕ ಜನರು ಸೇರಿದ್ದರೂ, ಒಂದೇ ಒಂದು ಅಡೆತಡೆಗಳು  ಕೂಡ ಆಗಲಿಲ್ಲ. ಇಡೀ ಪರಿಸ್ಥಿಯನ್ನ ನಿಭಾಯಿಸಿದ್ದು ವಿಜಯಪುರದ ಆ ಮೂವರು ತ್ರಿಮೂರ್ತಿಗಳು. ಅವರೇ ಇವತ್ತಿನ ನಮ್ಮ ಬಿಗ್ 3 ಹೀರೋಗಳು.

ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more