Bengaluru: ಹೊಸ ವರ್ಷಾಚರಣೆಗೆ ಭರ್ಜರಿ ಸಿದ್ಧತೆ: ಪೊಲೀಸರಿಂದ 5000 ಸಿಸಿಟಿವಿ ಅಳವಡಿಕೆ

Bengaluru: ಹೊಸ ವರ್ಷಾಚರಣೆಗೆ ಭರ್ಜರಿ ಸಿದ್ಧತೆ: ಪೊಲೀಸರಿಂದ 5000 ಸಿಸಿಟಿವಿ ಅಳವಡಿಕೆ

Published : Dec 23, 2022, 10:46 AM IST

2022ಕ್ಕೆ ಗುಡ್‌ಬೈ ಹೇಳಿ 2023ಕ್ಕೆ ಸ್ವಾಗತಿಸೋಕೆ ಇಡೀ ರಾಜ್ಯ ಸಜ್ಜಾಗಿದ್ದು, ಇಯರ್ ಎಂಡ್ ಜೊತೆಗೆ ವೀಕೆಂಡ್‌ ಬಂದಿರುವುದರಿಂದ ಜನತೆ ಫುಲ್ ಖುಷ್ ಆಗಿದೆ. ಭರ್ಜರಿ ಪಾರ್ಟಿ ಮಾಡುವವರ ಮೇಲೆ ಪೊಲೀಸ್ ಇಲಾಕೆ ಕಣ್ಣಿಟ್ಟಿದ್ದು, ಕಳೆದ ಬಾರಿಗಿಂತ ಈ ಬಾರಿ ಜೋರಾಗಿರಲಿದೆ ನ್ಯೂ ಇಯರ್ ಸೆಲೆಬ್ರೇಷನ್.

ಬೆಂಗಳೂರು (ಡಿ.23): 2022ಕ್ಕೆ ಗುಡ್‌ಬೈ ಹೇಳಿ 2023ಕ್ಕೆ ಸ್ವಾಗತಿಸೋಕೆ ಇಡೀ ರಾಜ್ಯ ಸಜ್ಜಾಗಿದ್ದು, ಇಯರ್ ಎಂಡ್ ಜೊತೆಗೆ ವೀಕೆಂಡ್‌ ಬಂದಿರುವುದರಿಂದ ಜನತೆ ಫುಲ್ ಖುಷ್ ಆಗಿದೆ. ಭರ್ಜರಿ ಪಾರ್ಟಿ ಮಾಡುವವರ ಮೇಲೆ ಪೊಲೀಸ್ ಇಲಾಖೆ ಕಣ್ಣಿಟ್ಟಿದ್ದು, ಕಳೆದ ಬಾರಿಗಿಂತ ಈ ಬಾರಿ ಜೋರಾಗಿರಲಿದೆ ನ್ಯೂ ಇಯರ್ ಸೆಲೆಬ್ರೇಷನ್. ಜೊತೆಗೆ ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳು ಇದೀಗ ಪೊಲೀಸ್ ಕಣ್ಗಾವಲಿನಲ್ಲಿದೆ. ಇನ್ನು ಸಿಟಿ ಪೊಲೀಸರು ನಗರದ ಮುಖ್ಯ ಪಾರ್ಟಿ ಸ್ಪಾಟ್‌ಗಳನ್ನು ಪಟ್ಟಿ ಮಾಡಿದ್ದು, ನಗರದಾದ್ಯಂತ 5000ಕ್ಕೂ ಹೆಚ್ಚು ಸಿಸಿಟಿವಿಯನ್ನು ಅಳವಡಿಸಿದೆ. ಹೆಚ್ಚುವರಿ ಪೊಲೀಸ್ ಸಿಬ್ಬಂದಿ, ಬೌನ್ಸರ್‌ಗಳ ಮೂಲಕ ಕಟ್ಟೆಚರವನ್ನು ವಹಿಸಲಾಗುತ್ತಿದ್ದು, ಮುಖ್ಯವಾಗಿ ಬೆಂಗಳೂರಿನಾದ್ಯಂತ 20ಕ್ಕೂ ಹೆಚ್ಚು ಡ್ರೋಣ್ ಕ್ಯಾಮೆರಾಗಳು ಹಾರಾಡಲಿವೆ. ಈ ಬಾರಿ ಬಹಳ ಅದ್ದೂರಿಯಾಗಿ ಹೊಸ ವರ್ಷವನ್ನು ಸ್ವಾಗತಿಸಲು ಜನತೆ ಆತುರದಿಂದ ಕಾಯುತ್ತಿದ್ದು, ಅದಕ್ಕೆ ಬೇಕಾದ ಭದ್ರತಾ ವ್ಯವಸ್ಥೆಯು ಸಾಗುತ್ತಿದೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more