Feb 15, 2023, 3:48 PM IST
ತುಮಕೂರು ಜಿಲ್ಲೆಯಲ್ಲಿ ಹೆಚ್ಚಾಗಿ ಅಡಿಕೆ ತೆಂಗು ಬೆಳೆಯನ್ನು ಬೆಳೆಯುತ್ತಾರೆ. ಸಾವಿರಾರು ಎಕರೆ ಪ್ರದೇಶದಲ್ಲಿ ಅಡಿಕೆ, ತೆಂಗು ಬೆಳೆದು ಜೀವನ ಕಟ್ಟಿಕೊಂಡಿದ್ದಾರೆ. ಆದ್ರೆ ರೈತರ ಜೀವನದಲ್ಲಿ ಬೆಸ್ಕಾಂ ಅಧಿಕಾರಿಗಳು ಹಾಗೂ ಸರ್ಕಾರ ಚೆಲ್ಲಾಟವಾಡುತ್ತಿದೆ. ರೈತರ ತೋಟದ ಕೊಳವೆ ಬಾವಿಗೆ ಅಗತ್ಯವಿರುವ ವಿದ್ಯುತ್ ಪರಿವರ್ತಕಗಳನ್ನು ಹಂಚಿಕೆ ಮಾಡಲು ನಿರ್ಲಕ್ಷ್ಯ ತೋರಿದ್ದಾರೆ. ಟಿಸಿ ಕೊಡುವಂತೆ ಮೂರ್ನಾಲ್ಕು ವರ್ಷಗಳ ಹಿಂದೆಯೇ 30 ಸಾವಿರ ಹಣ ಕಟ್ಟಿ ಬೆಸ್ಕಾಂ ಕಚೇರಿಗೆ ನಿತ್ಯ ಅಲೆಯುತ್ತಿದ್ದಾರೆ. ಆದ್ರೆ ಬೆಸ್ಕಾಂ ಮಳಿಗೆಯಲ್ಲಿ ಟಿಸಿಗಳು ದಾಸ್ತಾನಿದ್ದರೂ, ಹಂಚಿಕೆ ಮಾಡದೆ ಅಧಿಕಾರಿಗಳು ಮೀನಾಮೇಷ ಎಣಿಸಿದ್ದಾರೆ.
Tender Scam: ಸರ್ಕಾರದ ವಿರುದ್ಧ ಕಾಂಗ್ರೆಸ್ ಹೊಸ ಬಾಂಬ್: ಮಂತ್ರಿ ಸ್ ...