BIG-3 ಬಿಗ್ ಇಂಪ್ಯಾಕ್ಟ್: 74 ಫಲಾನುಭವಿಗಳಿಗೆ ಆಶ್ರಯ ಮನೆ ಹಸ್ತಾಂತರ

BIG-3 ಬಿಗ್ ಇಂಪ್ಯಾಕ್ಟ್: 74 ಫಲಾನುಭವಿಗಳಿಗೆ ಆಶ್ರಯ ಮನೆ ಹಸ್ತಾಂತರ

Published : Dec 12, 2022, 04:43 PM IST

ಮೂರು ವರ್ಷದ ಅವರ ನೋವಿಗೆ ಬಿಗ್3 ಕೇವಲ 13 ದಿನದಲ್ಲಿ ಸಂತಸ ಮೂಡಿಸಿದೆ. ಅವರೆಲ್ಲ ಇದು  ಆಗೋದಿಲ್ಲ ಅಂದ್ಕೊಂಡಿದ್ರು. ಆದ್ರೆ, ಬಿಗ್3 ಎಂಟ್ರಿ ಕೊಟ್ಟ ಮೇಲೆ ಫುಲ್ ಸೀನೇ ಚೇಂಜ್ ಆಗಿದೆ. ಇದು ಬಿಗ್3ಯ ಮತ್ತೊಂದು ಮೆಗಾ ಇಂಪ್ಯಾಕ್ಟ್.

ಕೊಡಗು ಜಿಲ್ಲೆಯಲ್ಲಿ ಮನೆ  ಕಳೆದುಕೊಂಡವರಿಗೆ ಸರ್ಕಾರದಿಂದ ನಿರ್ಮಿಸಿದ ಆಶ್ರಯ ಮನೆಗಳನ್ನು ಹಂತ ಹಂತವಾಗಿ ನೀಡಲಾಗಿತ್ತು. ಆದ್ರೆ ಮಡಿಕೇರಿ ತಾಲೂಕಿನ ಕೆ. ನಿಡುಗಣೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 70 ಮನೆಗಳು ನಿರ್ಮಾಣ ಆಗಿದ್ರು ಮನೆ ಹಂಚಿಕೆ ಮಾಡಿರಲಿಲ್ಲ. ಈ ಬಗ್ಗೆ ಬಿಗ್3ಯಲ್ಲಿ ಗರಂ ಆಗಿಯೇ ವರದಿ ಪ್ರಸಾರ ಮಾಡಿದ್ವಿ. ವರದಿ ಪ್ರಸಾರ ಆಗ್ತಿದ್ದಂತೆ ಎಚ್ಚೆತ್ತ ಉಪವಿಭಾಗ ಅಧಿಕಾರಿ ಡಿಸೆಂಬರ್ 2ಕ್ಕೆ ಮನೆ ಹಸ್ತಾಂತರ ಮಾಡೋ ಭರವಸೆ ನೀಡಿದ್ರು. ಶಾಸಕ ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಶುಕ್ರವಾರ 74 ಫಲಾ ನುಭವಿಗಳಿಗೆ ಮನೆ ಹಸ್ತಾಂತರ ಮಾಡಿದ್ದಾರೆ.

6 ಪತ್ನಿ 54 ಮಕ್ಕಳ ತಂದೆ ಅಬ್ದುಲ್ಲಾಗೆ ಹೃದಯಾಘಾತ, ಗಂಡುಗಲಿಗೆ 150 ಕು ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!