Oct 30, 2022, 5:26 PM IST
ಬೆಂಗಳೂರಿನ ಯಲಹಂಕದ ಅಟ್ಟೂರು ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದ್ದು, ಕಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಕೇರಳ ಮೂಲದ ಬೈಕ್ ಸವಾರ ಅರ್ಷದ್ ದುರ್ಮರಣ ಹೊಂದಿದ್ದಾನೆ. ಯಲಹಂಕದಿಂದ ದೊಡ್ಡಬಳ್ಳಾಪುರಕ್ಕೆ ಕಾರು ಹೋಗುವಾಗ ಘಟನೆ ನಡೆದಿದ್ದು, ರಸ್ತೆ ಗುಂಡಿಯು 2 ರಿಂದ 3 ಅಡಿಯಿದೆ.
ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್, ಮೂವರ ಬಂಧನ