ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ: ಹರಿಪ್ರಸಾದ್ ಜೊತೆ ಕಾಣಿಸಿಕೊಳ್ಳಬಾರದೆಂದು ಗೈರಾದ್ರ ಸಿಎಂ..?

ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ: ಹರಿಪ್ರಸಾದ್ ಜೊತೆ ಕಾಣಿಸಿಕೊಳ್ಳಬಾರದೆಂದು ಗೈರಾದ್ರ ಸಿಎಂ..?

Published : Sep 24, 2023, 01:08 PM IST

ಹರಿಪ್ರಸಾದ್ ಜೊತೆ ವೇದಿಕೆ ಹಂಚಿಕೊಳ್ಳಬೇಕಿದ್ದ ಸಿದ್ದರಾಮಯ್ಯ
ಮುಜುಗರದಿಂದ ತಪ್ಪಿಸಿಕೊಳ್ಳಲು ದೂರು ಉಳಿದ್ರಾ ಸಿದ್ದರಾಮಯ್ಯ?
ಮಂಗಳೂರಿನ ಕುಂಜತ್ತಬೈಲ್‌ನಲ್ಲಿ ನಿರ್ಮಾಣವಾಗಿರುವ ಹಾಸ್ಟೆಲ್
 

ಮಂಗಳೂರು: ಭಾರತ ಬಿಲ್ಲವ ಯೂನಿಯನ್ ಸಮಾರಂಭ ನಡೆಯುತ್ತಿದ್ದು, ಈ ಕಾರ್ಯಕ್ರಮ ಉದ್ಘಾಟಿಸಬೇಕಿದ್ದ ಸಿಎಂ ಸಿದ್ದರಾಮಯ್ಯ(Siddaramaiah) ಗೈರಾಗಿದ್ದಾರೆ.  ಇಲ್ಲಿ ಬಿಲ್ಲವ ಹಾಸ್ಟೆಲ್(Billava Hostel) ಲೋಕಾರ್ಪಣೆ ಮಾಡಬೇಕಿತ್ತು. ಆದ್ರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಬಂದಿಲ್ಲ. ಹರಿಪ್ರಸಾದ್ ಜೊತೆ ಸಿಎಂ ವೇದಿಕೆ ಹಂಚಿಕೊಳ್ಳಬೇಕಿತ್ತು. ಹಾಗಾಗಿ ಅವರು ಬಂದಿಲ್ಲ ಎಂದು ಹೇಳಲಾಗ್ತಿದೆ. ಈ ಹಿಂದೆ ಹರಿಪ್ರಸಾದ್‌(BK Hariprasad) ನೀಡಿದ್ದ ಹೇಳಿಕೆ ಸಿಎಂಗೆ ಮುಜುಗರವನ್ನುಂಟು ಮಾಡಿತ್ತು. ಮುಜುಗರದಿಂದ ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ದೂರ ಉಳಿದ್ರಾ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ. ಮಂಗಳೂರಿನ ಕುಂಜತ್ತಬೈಲ್‌ನಲ್ಲಿ ಹಾಸ್ಟೆಲ್ ನಿರ್ಮಾಣವಾಗಿದ್ದು, ಇಲ್ಲಿನ ಪುರಭವನದಲ್ಲಿ ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ ಮಾಡಬೇಕಿತ್ತು. ಈ ಮೂಲಕ ಸಿದ್ದರಾಮಯ್ಯ, ಹರಿಪ್ರಸಾದ್ ನಡುವೆ ಮುಸಿಕಿನ ಗುದ್ದಾಟ ನಿಂತಿಲ್ಲ ಎಂದು ಸ್ಪಷ್ಟವಾಗಿದೆ.

ಇದನ್ನೂ ವೀಕ್ಷಿಸಿ:  ರಸ್ತೆಗಳೇ ಮಾಯ - ಆದರೂ ಹಣ ರಿಲೀಸ್..! ನರೇಗಾ ಯೋಜನೆಯಲ್ಲಿ ಭಾರಿ ಅವ್ಯವಹಾರ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more